Karen Kshiti Suvarna: ಕ್ಷಿತಿಗೆ ಪ್ರಶಸ್ತಿ ಖುಷಿ ಹೈಡ್‌ ಆ್ಯಂಡ್‌ ಸೀಕ್‌ ಕಿರುಚಿತ್ರ

Team Udayavani, Aug 27, 2024, 3:58 PM IST

Karen Kshiti Suvarna: ಕ್ಷಿತಿಗೆ ಪ್ರಶಸ್ತಿ ಖುಷಿ ಹೈಡ್‌ ಆ್ಯಂಡ್‌ ಸೀಕ್‌ ಕಿರುಚಿತ್ರ

“ಹೈಡ್‌ ಆ್ಯಂಡ್‌ ಸೀಕ್‌’ ಎಂಬ ಕಿರುಚಿತ್ರ ನಿರ್ದೇಶಿಸಿರುವ ಕರೆನ್‌ ಕ್ಷಿತಿ ಸುವರ್ಣ ಅವರಿಗೆ “ಇಂಡಿಯನ್‌ ಐಕಾನ್‌ ದಾದಾ ಸಾಹೇಬ್‌ ಫಾಲ್ಕೆ ಅಚೀವರ್ಸ್‌ ಅವಾರ್ಡ್‌’ ನೀಡಲಾಗಿದೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಈ ಪ್ರಶಸ್ತಿ ನೀಡಿದರು. ಕ್ಷಿತಿ ನಿರ್ದೇಶನದ ಈ ಕಿರುಚಿತ್ರ ಈಗಾಗಲೇ ಅನೇಕ ಕಿರು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿದೆ.

ಹೈಡ್‌ ಆ್ಯಂಡ್‌ ಸೀಕ್‌ ಕಿರುಚಿತ್ರ ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು ಹೊಂದಿದೆ. ಇವತ್ತಿನ ಸಮಾಜಕ್ಕೆ ಪ್ರಸ್ತುತವಾಗಿರುವ ಹಲವು ವಿಚಾರಗಳನ್ನು ಇಲ್ಲಿ ಹೇಳಲಾಗಿದೆ. ಈ ಕಿರುಚಿತ್ರವನ್ನು ವಿಸಿಕಾ ಫಿಲಂಸ್‌ ಜೊತೆಗೆ ಮೋಹನ್‌ ಮತ್ತು ಮನು ಗೊರೂರ್‌ ಸಹ ನಿರ್ಮಾಪಕರಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅನಿಲ್‌ ಕುಮಾರ್‌ ಅವರ ಛಾಯಾಗ್ರಹಣವಿದೆ ಮತ್ತು ಸಂಗೀತ ಸಂಯೋಜನೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಬಾಪಿ ತುತುಲ್‌ ಅವರ ಹಿನ್ನೆಲೆ ಸಂಗೀತವಿದೆ.

ಟಾಪ್ ನ್ಯೂಸ್

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja’s ‘Martin’ is releasing in Television

Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.