![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 27, 2024, 4:09 PM IST
“ಪ್ರಕರಣ ತನಿಖಾ ಹಂತದಲ್ಲಿದೆ’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಇತ್ತೀಚೆಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿಂತನ್ ಕಂಬಣ್ಣ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಇದು ಕ್ರೈಂ ಜಾನರ್‌ನ ಚಿತ್ರ. ಒಂದು ಪ್ರಕರಣದ ತನಿಖೆಯ ಸುತ್ತ ಸಾಗುವ ರೋಚಕ ಕಥನದೊಂದಿಗೆ ಇದನ್ನು ರೂಪಿಸಲಾಗಿದೆಯಂತೆ. ಮಹೀನ್ ಕುಬೇರ ಮುಖ್ಯಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನುಳಿದಂತೆ, ಮುತ್ತುರಾಜ್.ಟಿ, ರಾಜ್ ಗಗನ್, ಚಿಂತನ್ ಕಂಬಣ್ಣ ಮುಂತಾದವರ ತಾರಾಗಣವಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.