Jay Shah; ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾದ ಜಯ್‌ ಶಾ

Team Udayavani, Aug 27, 2024, 8:34 PM IST

Jay Shah was elected unopposed for the post of ICC President

ದುಬೈ: ನಿರೀಕ್ಷೆಯಂತೆ ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ (Jay Shah) ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಮುಂದಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 2019 ರಿಂದ ಬಿಸಿಸಿಐ ಗೌರವ ಕಾರ್ಯದರ್ಶಿಯಾಗಿ ಮತ್ತು ಜನವರಿ 2021 ರಿಂದ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಜಯ್‌ ಶಾ ಅವರು ಮುಂದಿನ ಡಿಸೆಂಬರ್ 1ರಂದು ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಐಸಿಸಿ ತಮ್ಮ ವೆಬ್‌ಸೈಟ್‌ ನಲ್ಲಿ ತಿಳಿಸಿದೆ.

ಐಸಿಸಿಯ ಹೇಳಿಕೆಯ ಪ್ರಕಾರ, ಶಾ ಅವರು ಕ್ರಿಕೆಟ್‌ ನ ಜಾಗತಿಕ ವ್ಯಾಪ್ತಿಯನ್ನು ಮತ್ತು ಜನಪ್ರಿಯತೆಯನ್ನು ಹೆಚ್ಚಿಸುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ, ವಿಶೇಷವಾಗಿ 2028ರ ಲಾಸ್‌ ಎಂಜಲೀಸ್ ಒಲಿಂಪಿಕ್ಸ್‌‌ ನಲ್ಲಿ ಅದರ ಸೇರ್ಪಡೆ.

ಈವರೆಗೆ ಅಧ್ಯಕ್ಷರಾಗಿದ್ದ ಗ್ರೇಗ್‌ ಬಾರ್ಕ್ಲಿ ಅವರು ಮುಂದಿನ ಅವಧಿಗೆ ಮುಂದುವರಿಯದಿರುಲು ನಿರ್ಧರಿಸಿದ್ದಾರೆ. ಹೀಗಾಗಿ ಅಧ್ಯಕ್ಷೀಯ ಪದವಿಗೆ ನಡೆದ ಚುನಾವಣೆಯಲ್ಲಿ ಜಯ್‌ ಶಾ ಅವರು ಏಕೈಕ ಸ್ಪರ್ಧಿಯಾಗಿದ್ದರು.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

FIH: Harman, Sreejesh in award competition

FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್‌, ಶ್ರೀಜೇಶ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.