BJP: ಸೆ.2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ: ಈ ಬಾರಿ 10 ಕೋಟಿ ನೋಂದಣಿ ಗುರಿ
Team Udayavani, Aug 28, 2024, 6:34 AM IST
ಹೊಸದಿಲ್ಲಿ: ಬಿಜೆಪಿ ಸದಸ್ಯತ್ವ ಅಭಿಯಾನವು ಸೆ.2 ರಂದು ಶುರುವಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆ ದಿನ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷದ ಸದಸ್ಯತ್ವವನ್ನು ಮರು ನವೀಕರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾಬ್ಡೆ ಅವರು ಸದಸ್ಯತ್ವ ಅಭಿಯಾನದ ನೇತೃತ್ವ ವಹಿಸಿಕೊಂಡಿದ್ದಾರೆ. ಪಕ್ಷವು ಈ ಬಾರಿ 10 ಕೋಟಿ ಹೊಸ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಿದೆ. ವಿಕಸಿತ ಭಾರತದ ನಿರ್ಮಾಣಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಎಂದು ತಾಬ್ಡೆ ಕರೆ ನೀಡಿದ್ದಾರೆ.
ಅಲ್ಲದೇ ಸದಸ್ಯರು ತಮ್ಮ ನೋಂದಣಿ ನವೀಕರಿಸಿ ಎಂದೂ ಕರೆ ನೀಡಿದ್ದಾರೆ. ಸೆ.2ರಿಂದ 25ರ ವರೆಗೆ ಮೊದಲ ಹಂತ, ಅ.1ರಂದು 2ನೇ ಹಂತ ಶುರುವಾಗಲಿದೆ ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ
Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.