Texas; ಅಮೆರಿಕನ್ ಸಂಗಾತಿಗಳಿಗೆ ಪೌರತ್ವಕ್ಕೆ ಕೋರ್ಟ್ ತಡೆ!
Team Udayavani, Aug 27, 2024, 11:44 PM IST
ಹೊಸದಿಲ್ಲಿ: ಅಮೆರಿಕದ ಪ್ರಜೆಗಳನ್ನು ವಿವಾಹವಾದ ಅಕ್ರಮ ವಲಸಿಗರಿಗೆ ಅಮೆರಿಕ ಪೌರತ್ವ ನೀಡುವ ಪ್ರಕ್ರಿಯೆಗೆ ಟೆಕ್ಸಾಸ್ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಭಾರತೀಯ-ಅಮೆರಿಕನ್ನರು ಸೇರಿದಂತೆ ಅರ್ಧ ಲಕ್ಷಕ್ಕೂ ಅಧಿಕ ಜನರಿಗೆ ತೊಂದರೆ ಎದುರಾಗಿದೆ. ಅಮೆರಿಕದ ಪ್ರಜೆಗಳ ಮಕ್ಕಳು ಹಾಗೂ ಅಮೆರಿಕ ಪೌರತ್ವ ಇಲ್ಲದ ಸಂಗಾತಿಗಳಿಗೆ ಪೌರತ್ವ ನೀಡುವ ಬಗ್ಗೆ ಕಳೆದ ಜೂನ್ ತಿಂಗಳಲ್ಲಿ ಬೈಡೆನ್ ಸರಕಾರ ನಿರ್ಣಯ ತೆಗೆದುಕೊಂಡು, ಹಲವರಿಗೆ ನಿರಾಳತೆ ಒದಗಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.