By-election ರಾಜ್ಯಸಭೆಯಲ್ಲೂ ಈಗ ಎನ್ಡಿಎಗೆ ಬಹುಮತ
ಉಪಚುನಾವಣೆ: 12 ಸ್ಥಾನದ ಪೈಕಿ 11 ಗೆದ್ದ ಮೈತ್ರಿಕೂಟ
Team Udayavani, Aug 28, 2024, 6:50 AM IST
ಹೊಸದಿಲ್ಲಿ: ರಾಜ್ಯಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ 9 ಹಾಗೂ ಮೈತ್ರಿಕೂಟದ ಇಬ್ಬರು ಸಂಸದರು ಅವಿರೋಧವಾಗಿ ಆಯ್ಕೆಯಾಗಿದ್ದು, ಎನ್ಡಿಎ ರಾಜ್ಯ ಸಭೆಯಲ್ಲಿ ಬಹುಮತ ಪಡೆದುಕೊಂಡಿದೆ.
ರಾಜ್ಯಸಭೆಯ 12 ಸ್ಥಾನಗಳಿಗೆ ಸೆ. 3ರಂದು ಉಪ ಚುನಾವಣೆ ನಿಗದಿಪಡಿಸಲಾಗಿತ್ತು. ಆದರೆ ಎಲ್ಲ ಸ್ಥಾನಗಳಿಗೂ ಅಭ್ಯರ್ಥಿಗಳು ಅವಿ ರೋಧ ವಾಗಿ ಆಯ್ಕೆಯಾಗಿದ್ದಾರೆ.
ಬಹುಮತ ಹೇಗೆ?
ರಾಜ್ಯಸಭೆಯ ಸ್ಥಾನಗಳು ಒಟ್ಟು 245. ಪ್ರಸ್ತುತ 8 ಸ್ಥಾನಗಳು ಖಾಲಿ ಇವೆ. ಆದ್ದರಿಂದ ಬಹುಮತಕ್ಕೆ 119 ಸ್ಥಾನಗಳು ಸಾಕು. ಬಿಜೆಪಿ 96 ಸ್ಥಾನ ಹೊಂದಿದ್ದು, ಮೈತ್ರಿಕೂಟ, ಸ್ವತಂತ್ರ ಸಂಸದ ಹಾಗೂ ನಾಮನಿರ್ದೇಶಿತ ಸದಸ್ಯರ ಬೆಂಬಲ ಎನ್ಡಿಎಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ
Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.