Belthangady ಪ.ಪಂ.: ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷೆಯಾಗಿ ಗೌರಿ ಆಯ್ಕೆ


Team Udayavani, Aug 28, 2024, 1:54 PM IST

1-bb

ಬೆಳ್ತಂಗಡಿ:  ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಬುಧವಾರ(ಆ.28) ನಡೆದ ಚುನಾವಾಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಸದಸ್ಯರಾದ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷೆಯಾಗಿ ಗೌರಿ ಆಯ್ಕೆಯಾಗಿದ್ದಾರೆ.

ಪ.ಪಂ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಗೊಂಡಿತ್ತು. ಇಂದು ನಡೆದ ಚುನವಾಣೆಯಲ್ಲಿ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮುಂದಾಳತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷೆ ಆಯ್ಕೆಯಾಗಿದೆ.

ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸದಸ್ಯರಾದ ರಜನಿ ಕುಡ್ವ, ಶರತ್ ಶೆಟ್ಟಿ, ಅಂಬರೀಶ್, ಲೋಕೇಶ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

BC-Road

Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.