Hubballi: ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಹುನ್ನಾರ…: ಸಂತೋಷ್ ಲಾಡ್

Team Udayavani, Aug 28, 2024, 5:26 PM IST

ಸಿದ್ದರಾಮಯ್ಯ ಅವರ ಜನಪ್ರೀಯತೆ ಕುಗ್ಗಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ: ಸಂತೋಷ್ ಲಾಡ್

ಹುಬ್ಬಳ್ಳಿ: ಸದೃಢ ಸರಕಾರವನ್ನು ಬೀಳಿಸಬೇಕು ಎಂದು ಬಿಜೆಪಿ ನಾಯಕರು ಸಾಕಷ್ಟು ಯತ್ನಿಸಿದ್ದರು. ಇದಕ್ಕಾಗಿ ಶಾಸಕ ಖರೀದಿಗೂ ಮುಂದಾಗಿದ್ದರು‌. ಆದರೆ ಅದ್ಯಾವುದು ಕೈಗೂಡಲಿಲ್ಲ. ಇದರ ಭಾಗವೇ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿಸಿರುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದರು ‌.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಸರ್ಕಾರ ಕೆಡವಬೇಕು ಎನ್ನುವ ಉದ್ದೇಶ ಬಿಜೆಪಿಯವರು ಹೊಂದಿದ್ದಾರೆ. ಹಿಂದುಳಿದ ನಾಯಕ ಸಿದ್ದರಾಮಯ್ಯ ಅವರ ಮೇಲಿರುವ ಜನಪ್ರಿಯತೆಯನ್ನು ಕುಗ್ಗಿಸುವ ಹುನ್ನಾರವಿದು‌. ರಾಜ್ಯದ ಜನತೆ 136 ಶಾಸಕರನ್ನು ಗೆಲ್ಲಿಸಿರುವ ಸರಕಾರವನ್ನು ಅಭದ್ರ ಮಾಡಲು ಹೊರಟಿದ್ದಾರೆ. ಶಾಸಕರನ್ನು ಖರೀದಿಸಬೇಕು ಎಂದು ಯತ್ನಿಸಿದರೂ ಆಗಲಿಲ್ಲ. ಅಲ್ಲದೆ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿಗಳ ವಿರುದ್ಧವೇ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿಸಿದರು. ಹಾಗಾದರೆ ಬಿಜೆಪಿಯ ನಾಯಕರ ವಿರುದ್ಧ ಅನೇಕ ಆರೋಪಗಳೇ ಇಲ್ಲವೆ‌ ? ರಾಜ್ಯಪಾಲರು ಕಾನೂನು ಪಾಲನೆ ಮಾಡಿದ್ದರೆ ಬಿಜೆಪಿ ನಾಯಕರ ಪ್ರಕರಣಗಳಲ್ಲಿ ಯಾಕೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಲಿಲ್ಲ ಎಂದು ಪ್ರಶ್ನಿಸಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಯಾಕೆ ರಾಜೀನಾಮೆ ನೀಡಬೇಕು. ರೆಫಲ್ ಡೀಲ್, ಎಲೆಕ್ಟ್ರೋ ಬಾಂಡ್ ವಿಚಾರದಲ್ಲಿ ಪ್ರಧಾನ ಮಂತ್ರಿ ರಾಜೀನಾಮೆ ಕೊಡಬೇಕು. ಇಲ್ಲಿ ಎಂಟೂವರೇ ಸಾವಿರ ಕೋಟಿ ಹಗರಣ ಆಗಿದೆ. ಹೀಗಾಗಿ ಪ್ರಧಾನಿಗಳು ಯಾಕೆ ರಾಜೀನಾಮೆ ಕೊಡಬಾರದು. ಇಷ್ಟೆಲ್ಲಾ ಮಾತನಾಡುವ ಪ್ರಹ್ಲಾದ ಜೋಶಿಯವರು ತಮ್ಮ ಪ್ರಧಾನಿಗಳಿಗೆ ಒಂದು ಸುದ್ದಿಗೋಷ್ಠಿ ಮಾಡಲು ಹೇಳಿ, ಆಗ ನಿಮ್ಮ ಮೋದಿಯವರು ಎಷ್ಟು ಬುದ್ದಿವಂತರು ಎಂಬುವುದು ಎಲ್ಲರಿಗೂ ಗೊತ್ತಾಗಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಆರೋಪಗಳಿಗೆ ಟಾಂಗ್ ನೀಡಿದರು.

ಇದನ್ನೂ ಓದಿ: Bangladesh Journalist: ಬಾಂಗ್ಲಾ ಸರೋವರದಲ್ಲಿ ಪತ್ರಕರ್ತೆಯ ಮೃತದೇಹ ಪತ್ತೆ…

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.