Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ
Team Udayavani, Aug 28, 2024, 5:54 PM IST
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಕಾರು ಚಾಲಕನಿಗೆ ನ್ಯಾಯಾಲಯ ಹತ್ತು ಸಾವಿರ ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ ಮಹೇಶ್ ಎಂಬ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಎಸ್.ಐ. ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ KA 05-AF-0250 ಸಂಖ್ಯೆಯ ಇನ್ನೋವಾ ಕಾರಿನ ಚಾಲಕ ಮಹೇಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದು, ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಮಾಡಿದ್ದ ಹಿನ್ನಲೆಯಲ್ಲಿ ದಿನಾಂಕ 27.08.2024 ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ತೀರ್ಥಹಳ್ಳಿ ನ್ಯಾಯಲಯದ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಒಂದೇ ತಿಂಗಳಿನಲ್ಲಿ ಆಗುಂಬೆ ಭಾಗದಲ್ಲಿ ಇದು ಮೂರನೇ ಪ್ರಕರಣ ಆಗಿದ್ದು ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ಇನ್ನು ಕಠಿಣ ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Hubballi: ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಹುನ್ನಾರ…: ಸಂತೋಷ್ ಲಾಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.