Kunigal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಗಮನ ಸೆಳೆದ ತಾ.ಪಂ ಇಓ 

ಸ್ಪರ್ಧಾತ್ಮಕ ಪರೀಕ್ಷೆ, ದೈರ್ಯವಾಗಿ ಎದರಿಸಿ : ಎಸ್.ನಾರಾಯಣ್ ಕೆರೆ 

Team Udayavani, Aug 28, 2024, 6:01 PM IST

21-tumkur

ಕುಣಿಗಲ್: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದೈರ್ಯವಾಗಿ ಬರೆಯುವಂತಾಗಲು ತಾ.ಪಂ ಕಾರ್ಯನಿರ್ವಾಣಾಧಿಕಾರಿ ಎಸ್.ನಾರಾಯಣ್ ತಾಲೂಕಿನ ಭಕ್ತರಹಳ್ಳಿ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಆ.28ರ ಬುಧವಾರ ಭಕ್ತರಹಳ್ಳಿ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ತಾ.ಪಂ. ಇಓ ನಾರಾಯಣ್ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ಅವರಿಂದ ಉತ್ತರ ಪಡೆದರು.

ಬಳಿಕ ವಿದ್ಯಾರ್ಥಿಗಳ ಜತೆ ಸ್ಪರ್ಧಾತ್ಮ ಪರೀಕ್ಷೆಗಳನ್ನು ದೈರ್ಯವಾಗಿ ಯಾವ ರೀತಿ ಬರೆಯಬೇಕೆಂಬುದರ ಬಗ್ಗೆ ಚರ್ಚೆ ನಡೆಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಬಿಸಿ ಊಟ ಸೇವಿಸಿದರು. ಸಮವಸ್ತ್ರ ಪಠ್ಯಪುಸ್ತಕ ತಲುಪಿದೆಯೇ ಎಂದು ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದುಕೊಂಡರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ ಸಾಲಿನಲ್ಲಿ ತುಮಕೂರು ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಬಂದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈ ಭಾರಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಕಾರ್ಯನಿರ್ವಾಣಾಧಿಕಾರಿ ಕಠಿಣ ಕ್ರಮ ಕೈಗೊಂಡಿದ್ದಾರೆ ಎಂದರು.

ಈ ದಿಸೆಯಲ್ಲಿ ನಾನು ಈಗಾಗಲೇ ತಾಲೂಕಿನ ಅಮೃತ್ತೂರು, ಜೋಡಿಹೊಸಹಳ್ಳಿ, ಭಕ್ತರಹಳ್ಳಿ ಮೊದಲಾದ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾವ ರೀತಿ ದೈರ್ಯವಾಗಿ ಎದರಿಸಬೇಕು, ಪರೀಕ್ಷೆಗೆ ಯಾವ ರೀತಿ ಸಿದ್ದತೆ ಮಾಡಿಕೊಳ್ಳಬೇಕು, ಎಸ್ಸೆಸ್ಸೆಲ್ಸಿ ಮುಗಿದ ಬಳಿಕ ಮುಂದಿನ ಶಿಕ್ಷಣದ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.

ಮುಂದುವೆರದು ಮಾತನಾಡಿ, ಅಧುನಿಕ ಯುಗದಲ್ಲಿ ಹಳ್ಳಿಗಾಡಿನ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಸಮರ್ಪಕವಾಗಿ ಬರೆಯುವಂತೆ ಆಗಲು ವಿದ್ಯಾರ್ಥಿಗಳಲ್ಲಿ ಜಾಗೃತಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು

Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.