![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 28, 2024, 8:21 PM IST
ನವದೆಹಲಿ: ಖ್ಯಾತ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ತಮ್ಮ ಮುಂದಿನ ಸಿನಿಮಾ ನಿರ್ಮಾಣದ ಕುರಿತು ಮಾಹಿತಿ ನೀಡಿದ್ದು, ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂರ ಜೀವನಗಾಥೆಯನ್ನು ಬೆಳ್ಳಿತೆರೆಯ ಮೇಲೆ ತರುವುದಾಗಿ ಘೋಷಿಸಿದ್ದಾರೆ.
ಈ ಚಿತ್ರವು ಎಪಿಜೆ ಅಬ್ದುಲ್ ಕಲಾಂ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಸಹಕಾರದೊಂದಿಗೆ ನಿರ್ಮಾಣವಾಗುತ್ತಿದೆ. ರಾಷ್ಟ್ರಪ್ರಶಸ್ತಿ ವಿಜೇತ ಕಾರ್ತಿಕೇಯ 2 ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವ ಅಭಿಷೇಕ್, ಈ ಸ್ಫೂರ್ತಿದಾಯಕ ಚಿತ್ರವು ಕೇವಲ ಕಲಾಂರ ಸಾಧನೆಗಳಷ್ಟೇ ಅಲ್ಲದೆ ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನೂ ತಿಳಿಸಲಿದೆ ಎಂದು ಬಣ್ಣಿಸಿದ್ದಾರೆ.
ಚಿತ್ರದ ತಾರಾಗಣದ ಕುರಿತು ಇನ್ನಷ್ಟೇ ಮಾಹಿತಿ ಬರಬೇಕಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.