Vietnam Trip: ಈ ಕಂಪನಿಯ 4 ಸಾವಿರ ನೌಕರರಿಗೆ ವಿಯೆಟ್ನಾಂ ಪ್ರವಾಸ ಭಾಗ್ಯ!
Team Udayavani, Aug 29, 2024, 7:30 AM IST
ನವದೆಹಲಿ: ಸನ್ ಫಾರ್ಮಾಸುಟಿಕಲ್ಸ್ನ ಮಾಲೀಕ, ಖ್ಯಾತ ಉದ್ಯಮಿ ದಿಲೀಪ್ ಶಾಂಘ್ವಿ ತಮ್ಮ ಸಂಸ್ಥೆಯ 4,500 ಉದ್ಯೋಗಿಗಳನ್ನು 2 ವಾರಗಳ ಕಾಲ ವಿಯೆಟ್ನಾಂ ಪ್ರವಾಸಕ್ಕೆ ಕರೆದೊಯ್ದಿದ್ದಾರೆ.
ವಿಯೆಟ್ನಾಂನ ಪ್ರಮುಖ ಪ್ರವಾಸಿ ತಾಣಗಳಿಗೆ ಉದ್ಯೋಗಿಗಳನ್ನು ಕರೆದೊಯ್ಯಲಾಗುತ್ತದೆ. ಇದೇ ಮಂಗಳವಾರದಿಂದ ಪ್ರವಾಸ ಆರಂಭವಾಗಿದೆ. ದಿಲೀಪ್ ಅವರು ಭಾರತದ 5ನೇ ಅತಿದೊಡ್ಡ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅವರ ನಿವ್ವಳ ಆಸ್ತಿ ಮೌಲ್ಯ 2,460 ಲಕ್ಷ ಕೋಟಿ ರೂ. ಎಂದು ಇತ್ತೀಚೆಗೆ ಫೋರ್ಬ್ಸ್ ವರದಿ ಮಾಡಿತ್ತು. ತಂದೆ ನಿರ್ವಹಿಸುತ್ತಿದ್ದ ಔಷಧದ ಸಂಸ್ಥೆಯನ್ನು ಮುಂದುವರಿಸುತ್ತಾ ಬಂದ ದಿಲೀಪ್ ಈಗ ಈ ಕ್ಷೇತ್ರದಲ್ಲಿ ಪಾರಮ್ಯ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.