Perdoor: ಅಕ್ರಮ ಗಣಿಗಾರಿಕೆ ಹಿಟಾಚಿ ವಶಕ್ಕೆ; ಪ್ರಕರಣ ದಾಖಲು
Team Udayavani, Aug 28, 2024, 9:49 PM IST
ಹಿರಿಯಡಕ: ಪೆರ್ಡೂರು ಗ್ರಾಮದ ಅಡಪಡಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಹಿರಿಯಡಕ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ್ ಮರಬದ ಅವರು ದಾಳಿ ನಡೆಸಿ ನಾಗರಾಜ್ ಮತ್ತು ಸಂತೋಷ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಾಗರಾಜ್ ಅವರ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಈ ಬಗ್ಗೆ ಗಣಿ ಇಲಾಖೆ ಅಧಿ ಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಯಾವುದೇ ಪರವಾನಿಗೆ ಪಡೆಯದಿರುವುದರ ಬಗ್ಗೆ ಖಚಿತಪಡಿಸಿಕೊಳ್ಳಲಾಗಿದೆ. ಘಟನ ಸ್ಥಳದಲ್ಲಿದ್ದ ಹಿಟಾಚಿ ಹಾಗೂ ಶಿಲೆಕಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.