Divine Iheme: 10.3 ಸೆಕೆಂಡ್‌ನ‌ಲ್ಲಿ 100 ಮೀ. ಓಡಿದ 14 ವರ್ಷದ ಬಾಲಕ

Team Udayavani, Aug 29, 2024, 11:06 AM IST

Divine-Iheme

ಲಂಡನ್‌: ಬ್ರಿಟನ್‌ನ 14 ವರ್ಷದ ಬಾಲಕನೊಬ್ಬ ಕೇವಲ 10.3 ಸೆಕೆಂಡ್‌ಗಳಲ್ಲಿ 100 ಮೀ. ಓಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾನೆ. ಲಂಡನ್‌ ನ ಲೀ ವ್ಯಾಲಿಯಲ್ಲಿ ನಡೆದ ಕೂಟದಲ್ಲಿ ಡಿವೈನ್‌ ಐಹೆಮೆ (Divine Iheme) ಈ ದಾಖಲೆ ನಿರ್ಮಿಸಿದ್ದಾನೆ.

ಈ ವರ್ಷದ ನಡೆದ ಇತರ ಕ್ರೀಡಾ ಕೂಟಗಳಲ್ಲಿ 10.46, 10.48, 10.49 ಸೆಕೆಂಡ್‌ ಗಳಲ್ಲಿ ಓಟ ಪೂರೈಸಿ ಜಗತ್ತಿನ ಗಮನ ಸೆಳೆದಿದ್ದ ಐಹೆಮೆ ತನ್ನ ಸಾಧನೆಯನ್ನು ಉತ್ತಮ ಪಡಿಸಿಕೊಳ್ಳುವ ಮೂಲಕ ಅ-15 ವಿಶ್ವದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾನೆ. ಈ ಮೂಲಕ ಜಮೈಕಾದ ಸಚಿನ್‌ ಡೆನೀಸ್‌ ದಾಖಲೆಯನ್ನು ಮುರಿದಿದ್ದಾನೆ.

ತಂದೆಯೇ ಮೊದಲ ಗುರು: ಡಿವೈನ್‌ ಐಹೆಮ್‌ ಅವರ ತಂದೆ ಇನ್ನೋಸೆಂಟ್‌ ಥೀಮ್‌ ನೈಜಿರೀಯಾ ತಂಡವನ್ನು ಪ್ರತಿನಿಧಿಸಿದ್ದರು. ಇವರೇ ಮೊದಲ ಗುರುವಾಗಿ ಮಾರ್ಗದರ್ಶನ ನೀಡಿದ್ದಾರೆ.

ಬೋಲ್ಟ್ ದಾಖಲೆ ಮುರಿಯಲು ಶಕ್ತ: 100 ಮೀ. ಓಟದಲ್ಲಿ ವಿಶ್ವದಾಖಲೆ ಹೊಂದಿರುವ ಉಸೇನ್‌ ಬೋಲ್ಟ್ ಅವರನ್ನು ನೋಡುತ್ತಾ ಬೆಳೆದ ಐಹೆಮ್‌, ಇದೀಗ ಬೋಲ್ಟ್ ದಾಖಲೆ ಮುರಿಯಲು ಶಕ್ತರಾಗಿದ್ದಾರೆ ಎನ್ನಲಾಗುತ್ತಿದೆ. 14ನೇ ವಯಸ್ಸಿಗೇ ಇಷ್ಟು ವೇಗ ಹೊಂದಿರುವ ಐಹೆಮ್‌ ಕೆಲವು ವರ್ಷಗಳ ಬಳಿಕ, ಮಾಂಸ ಖಂಡಗಳು ಮತ್ತಷ್ಟು ಬಲಿಷ್ಠವಾದರೆ, ಬೋಲ್ಟ್ ದಾಖಲೆಯನ್ನು ಮುರಿಯಲಿದ್ದಾರೆ ಎಂದು ಕ್ರೀಡಾತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.