Saripodhaa Sanivaaram: ಬೆಂಗಳೂರು ರೌಂಡ್ಸ್ ಹಾಕಿದ ನಾನಿ
Team Udayavani, Aug 29, 2024, 3:27 PM IST
ತೆಲುಗಿನಲ್ಲಿ ನ್ಯಾಚುರಲ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ನಟ ನಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರ ನಟನೆಯ “ಸರಿಪೋದಾ ಶನಿವಾರಂ’ ತಮಿಳು ಸಿನಿಮಾ ಕನ್ನಡದಲ್ಲಿ “ಸೂರ್ಯನ ಸಾಟರ್ಡೆ’ ಹೆಸರಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದ ಪ್ರಚಾರದ ವೇಳೆ ಮಾತನಾಡಿದ ನಾನಿ, ಕನ್ನಡ ಸಿನಿಮಾಗಳು ಹಾಗೂ ಪ್ರಶಸ್ತಿಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
“ಸೂರ್ಯನ ಸಾಟರ್ಡೆ’ ಚಿತ್ರ ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿಯೂ ಸಿನಿಮಾ ತೆರೆಗೆ ಬರುತ್ತಿದ್ದು, ಥಿಯೇಟರ್ನಲ್ಲಿ ಸಿನಿಮಾ ನೋಡುವಂತೆ ಮನವಿ ಮಾಡಿಕೊಂಡರು. ನಾನಿ ದೊಡ್ಮನೆಗೂ ವಿಸಿಟ್ ಹಾಕಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಚಿತ್ರದ ಬಗ್ಗೆ ಒಂದಷ್ಟು ಮಾತಕತೆ ನಡೆಸಿದ್ದಾರೆ. ಈ ಹಿಂದೆ ನಾನಿ ನಟನೆಯ “ಹಾಯ್ ನಾನಾ’ ಸಿನಿಮಾವನ್ನು ನೋಡಿ ಶಿವಣ್ಣ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದರು.
“ಸೂರ್ಯನ ಸಾಟರ್ಡೆ’ ಚಿತ್ರವನ್ನು ವಿವೇಕ್ ಆತ್ರೇಯಾ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ “ಅಂಟೆ ಸುಂದರಾನಿಕಿ’ ಸಿನಿಮಾದಲ್ಲೂ ಇದೇನಿರ್ದೇಶಕ-ನಾಯಕ ನಟ ಒಂದಾಗಿದ್ದರು. ಇದು ಫ್ಯಾಮಿಲಿ ಮನರಂಜನೆ ಜತೆ ಹಾಸ್ಯಮಯ ಚಿತ್ರವಾಗಿತ್ತು. ಸೂರ್ಯನ ಸಾಟರ್ಡೆ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲಗು, ತಮಿಳು, ಹಿಂದಿ, ಮಲೆಯಾಳಂ ಭಾಷೆಗಳಲ್ಲಿ ತೆರೆ ಕಾಣುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.