‌Viral Video: ದರ್ಶನ್‌ – ಧನ್ವೀರ್‌ ಲಿಪ್‌ ಲಾಕ್‌ ಕಿಸ್‌ ವಿಡಿಯೋ ವೈರಲ್!; ಫ್ಯಾನ್ಸ್‌ ಗರಂ


Team Udayavani, Aug 29, 2024, 6:03 PM IST

‌Viral Video: ದರ್ಶನ್‌ – ಧನ್ವೀರ್‌ ಲಿಪ್‌ ಲಾಕ್‌ ಕಿಸ್‌ ವಿಡಿಯೋ ವೈರಲ್!; ಫ್ಯಾನ್ಸ್‌ ಗರಂ

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ(RenukaSwamy Case) ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್‌(Darshan) ಶಿಫ್ಟ್‌ ಆಗಿದ್ದಾರೆ. ಇತರೆ ಆರೋಪಿಗಳನ್ನು ಕೂಡ ನಾನಾ ಜೈಲಿಗೆ ಕಳುಹಿಸಲಾಗಿದೆ.

ʼದಾಸʼ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗುತ್ತಿದ್ದಂತೆ ಇತ್ತ ಅವರ ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಮತ್ತೆ ʼಡಿಬಾಸ್‌ʼ ಎಂದು ಅಭಿಮಾನವನ್ನು ಮೆರೆಯುತ್ತಿದ್ದಾರೆ. ಈ ನಡುವೆ ನಟ ದರ್ಶನ್‌ ಹಾಗೂ ಧನ್ವೀರ್‌ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಕೆಲ ಸಮಯದ ಹಿಂದೆಷ್ಟೇ ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌ ಸೇರಿದಂತೆ ಇತರೆ ಸಿನಿಮಾರಂಗದ ನಟಿಯರ ಫೋಟೋ, ವಿಡಿಯೋಗಳನ್ನು ಎಐ ಟೆಕ್ನಾಲಜಿ ಬಳಸಿಕೊಂಡು ಡೀಪ್‌ ಫೇಕ್‌ ಮಾಡಲಾಗಿತ್ತು.

ದರ್ಶನ್‌ ಜೈಲುವಾಸದ ವಿಚಾರ ಮತ್ತೆ ಸುದ್ದಿಯಲ್ಲಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಧನ್ವೀರ್‌ ಗೌಡ ಹಾಗೂ ದರ್ಶನ್‌ ಎಐ ಟೆಕ್ನಾಲಜಿಯ ವಿಡಿಯೋ ವೈರಲ್‌ ಆಗಿದೆ.

ವಿಡಿಯೋದಲ್ಲಿ ಏನಿದೆ?: ಅಕ್ಕಪಕ್ಕ ಕೂತಿರುವ ದರ್ಶನ್‌ ಹಾಗೂ  ಧನ್ವೀರ್‌ ಅವರು ಲಿಪ್‌ ಲಾಕ್(‌Kiss) ಮಾಡಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಈ ವಿಡಿಯೋ ನೋಡಿ ಅನೇಕರು ಶಾಕ್‌ ಆಗಿದ್ದಾರೆ.

ವೈರಲ್‌ ಆಗುತ್ತಿದ್ದಂತೆ ಈ ವಿಡಿಯೋ ಮಾಡಿದವರು ಯಾರು, ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದರ್ಶನ್‌ – ಧನ್ವೀರ್‌ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಎಐ ಬಹಳ ಅಪಾಯಕಾರಿ ಎಂದು ಕೆಲವರು ಕಮೆಂಟ್‌ ಮಾಡಿದ್ದಾರೆ.

 

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.