Gauribidanur ಕಾರು ಪಲ್ಟಿ: ಇಬ್ಬರ ಸಾವು, ನಾಲ್ವರಿಗೆ ಗಾಯ


Team Udayavani, Aug 29, 2024, 11:47 PM IST

Gauribidanur ಕಾರು ಪಲ್ಟಿ: ಇಬ್ಬರ ಸಾವು, ನಾಲ್ವರಿಗೆ ಗಾಯ

ಗೌರಿಬಿದನೂರು: ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬುಧವಾರ ಸಂಭವಿಸಿದೆ.

ಉತ್ತರ ಪ್ರದೇಶದ ಖಾನಾಪುರ್‌ ನಿವಾಸಿಗಳಾದ ಸೂರಜ್‌ (27) ಹಾಗೂ ಕಮಲ್‌ (26) ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಅವರೆಲ್ಲರೂ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕಂಪೆನಿಯಲ್ಲಿ ಕೆಲಸ ಮುಗಿಸಿಕೊಂಡು ಗೌರಿಬಿದನೂರು ಮಾರ್ಗವಾಗಿ ಬರುತ್ತಿದ್ದಾಗ ಅಪಘಾತ ಸಂಭವಿಸಿತು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.