Lok Sabha ಸ್ಪರ್ಧೆ: ರಾಹುಲ್ಗೆ 70 ಲಕ್ಷ ರೂ. ನೀಡಿದ್ದ ಕಾಂಗ್ರೆಸ್
Team Udayavani, Aug 30, 2024, 6:15 AM IST
ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ರಾಯ್ಬರೇಲಿ, ವಯನಾಡ್ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಕಾಂಗ್ರೆಸ್ ತಲಾ 70 ಲಕ್ಷ ರೂ. ನೀಡಿರುವುದಾಗಿ ಚುನಾವಣ ಆಯೋಗಕ್ಕೆ ಪಕ್ಷ ಮಾಹಿತಿ ನೀಡಿದೆ. ಕಾಂಗ್ರೆಸ್ನಲ್ಲಿ ಅತೀಹೆಚ್ಚು ಪಕ್ಷದ ನಿಧಿ ಪಡೆದ ವಿಕ್ರಮಾದಿತ್ಯ ಸಿಂಗ್ ಮಂಡಿ ಕ್ಷೇತ್ರದಲ್ಲಿ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಎದುರು ಸೋಲನುಭವಿಸಿದ್ದರು. ಅವರಿಗೆ 87 ಲಕ್ಷದ ರೂ. ನೀಡಲಾಗಿತ್ತು. ಇನ್ನುಳಿದಂತೆ ರಾಹುಲ್ ಜತೆಗೆ ಕಿಶೋರಿ ಲಾಲ್ ಶರ್ಮಾ, ಕೆ.ಸಿ.ವೇಣುಗೋಪಾಲ್, ಮಾಣಿಕ್ಕಂ ಟಾಗೋರ್ ಮತ್ತಿತರರು ತಲಾ 70 ಲಕ್ಷ ರೂ. ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.