Federal Bank ಸ್ಮೈಲ್ ಪೇ; ನಗುವಿನ ಮೂಲಕ ಪಾವತಿ!: ಬಳಕೆ ಹೇಗೆ ?

ಕಾರ್ಡ್‌, ಕ್ಯಾಶ್‌, ಮೊಬೈಲ್‌ ಇಲ್ಲದೆ ಹಣಪಾವತಿ

Team Udayavani, Aug 30, 2024, 6:51 AM IST

1-sp

ಹೊಸದಿಲ್ಲಿ: ಹಿಂದೆ ವಹಿವಾಟು ನಡೆಸಲು ನಗದು ಬೇಕಿತ್ತು. ಬಳಿಕ ನಗದು ಬೇಡ ಮೊಬೈಲ್‌ ಸಾಕು ಎನ್ನುವಂತಿ ತ್ತು. ಈಗ ಮೊಬೈಲ್‌ ಕೂಡ ಬೇಡ, ಬರೀ ನಗು ಸಾಕು ಎನ್ನುವಂತಾಗಿದೆ!

ಹೌದು, ಫೆಡರಲ್‌ ಬ್ಯಾಂಕ್‌ನ ಗ್ರಾಹಕರು ಇನ್ನು ಕಾರ್ಡ್‌, ಕ್ಯಾಶ್‌, ಮೊಬೈಲ್‌ ಇಲ್ಲದೇ ಬರೀ ನಗುವಿನೊಂದಿಗೆ ‘ಸ್ಮೈಲ್ ಪೇ’ ಮೂಲಕ ವಹಿವಾಟು ನಡೆಸಬ ಹುದು. ಫೆಡರಲ್‌ ಬ್ಯಾಂಕ್‌ ತನ್ನ ಗ್ರಾಹಕ ರಿಗೆಂದೇ ಈ ವಿಶಿಷ್ಟ ಪಾವತಿ ವಿಧಾನ ರೂಪಿಸಿದೆ. ವಹಿವಾಟು ನಡೆಸುವ ವ್ಯಾಪಾರಿಗಳು ಮತ್ತು ಗ್ರಾಹಕರು ಈ ಬ್ಯಾಂಕ್‌ನ ಗ್ರಾಹಕರಾಗಿದ್ದರೆ ಈ ಲಾಭ ಪಡೆಯಬಹುದು. ಫೆಡರಲ್‌ ಬ್ಯಾಂಕ್‌ನ ಎಫ್ಇಡಿ ಮರ್ಚೆಂಟ್‌ ಆ್ಯಪ್‌ನಲ್ಲಿ ಸ್ಮೈಲ್ ಪೇ ಲಭ್ಯವಿದೆ. ಆಧಾರ್‌ ಮುಖ ಗುರುತಿಸುವಿಕೆ ತಂತ್ರಜ್ಞಾನದಿಂದ‌ ಇದರ ಬಳಕೆ ಸಾಧ್ಯ ಎಂದು ಬ್ಯಾಂಕ್‌ ತಿಳಿಸಿದೆ.

ಬಳಕೆ ಹೇಗೆ ?
ವ್ಯಾಪಾರಿಗಳು ಎಫ್ಇಡಿ ಮರ್ಚೆಂಟ್‌ ಆ್ಯಪ್‌ನ ಸ್ಮೈಲ್ ಪೇ ಪಾವತಿ ಬಳಸಿ ಗ್ರಾಹಕರ ಮುಖ ಸ್ಕ್ಯಾನ್‌ ಮಾಡಬೇಕು
ಆಧಾರ್‌ ಮುಖ ಗುರುತಿಸುವಿಕೆ ಮೂಲಕ ಗ್ರಾಹಕರ ಗುರುತು ಸಿಗಲಿದೆ. ಬಳಿಕ ಗ್ರಾಹಕರ ಖಾತೆಯಿಂದ ವ್ಯಾಪಾರಿಗೆ ಹಣ ವರ್ಗಾವಣೆಯಾಗಲಿದೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.