28 ವರ್ಷಗಳ ಬಳಿಕ ಜಮ್ಮು-ಕಾಶ್ಮೀರಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಭೇಟಿ
Team Udayavani, Aug 30, 2024, 12:56 AM IST
ಶ್ರೀನಗರ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ವೀಕ್ಷಿಸಿದರು.
ವಿಶೇಷವೆಂದರೆ ಇದನ್ನು 28 ವರ್ಷಗಳ ಹಿಂದೆ ಅವರು ತಾವು ಪ್ರಧಾನಿ ಆಗಿದ್ದಾಗ ಉದ್ಘಾಟಿಸಿದ್ದರು.
ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ, ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಪ್ರಯತ್ನಗಳನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶ್ಲಾಘಿಸಿದ್ದಾರೆ.
A short video of the train journey from Srinagar to Baramulla.
2/2 pic.twitter.com/luXHc1WMtm— H D Devegowda (@H_D_Devegowda) August 29, 2024
Here is a short video from my visit to the Uri hydroelectric project in Kashmir, today.
2/2 pic.twitter.com/ILa2Xu1S7p— H D Devegowda (@H_D_Devegowda) August 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.