Assam: ಯುಸಿಸಿ ಜಾರಿ ಸನ್ನಿಹಿತ, ಮುಸ್ಲಿಂ ವಿವಾಹ ಕಾನೂನು ವಾಪಸ್
Team Udayavani, Aug 30, 2024, 6:50 AM IST
ಗುವಾಹಾಟಿ: ಅಸ್ಸಾಂನಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಸನ್ನಿಹಿತವಾಗಿದೆ. ಇದಕ್ಕೆ ಪೂರಕ ಎನ್ನುವಂತೆ ಗುರುವಾರ ರಾಜ್ಯದಲ್ಲಿ ಮುಸ್ಲಿಮರ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾನೂನನ್ನು ವಾಪಸ್ ಪಡೆಯುವ ಮಸೂದೆಗೆ (ದಿ ಅಸ್ಸಾಂ ರಿಪೀಲಿಂಗ್‌ಬಿಲ್-2024) ವಿಧಾನಸಭೆ ಅಂಗೀಕಾರ ನೀಡಿದೆ.
ಅಂಗೀಕಾರಗೊಂಡಿರುವ ಮಸೂದೆಯು ಅಸ್ಸಾಂ ಮುಸ್ಲಿಮರ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ -1935 ಅನ್ನು ರದ್ದುಗೊಳಿಸಲಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಖಾಝಿಗಳು ಮದುವೆ ನೋಂದಣಿ ಮಾಡುವಂತಿಲ್ಲ. ಸರಕಾರದ ವ್ಯವಸ್ಥೆಯ ಅನ್ವಯವೇ ನೋಂದಣಿಗಳು ನಡೆಯಬೇಕಿದೆ. ಅಲ್ಲದೇ ಹೊಸ ಕಾನೂನು ಅಸ್ಸಾಂನಲ್ಲಿ ಬಾಲ್ಯ ವಿವಾಹಗಳನ್ನು ಕೊನೆಗೊಳಿಸಲಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.