Bellary; ಸೆಂಟ್ರಲ್ ಜೈಲಿನಲ್ಲಿಂದು ದರ್ಶನ್ ಗೆ ಮಟನ್ ಊಟ
Team Udayavani, Aug 30, 2024, 12:41 PM IST
ಬಳ್ಳಾರಿ: ಬಳ್ಳಾರಿಯ ಸೆಂಟ್ರಲ್ ಜೈಲ್ ನಲ್ಲಿ ಬಂಧಿಯಾದ ದರ್ಶನ್ ಸೇರಿ 385 ಕೈದಿಗಳಿಗೂ ಇಂದು ಮಟನ್ ಊಟ ಸಿಗಲಿದೆ.
ಜೈಲು ನಿಯಮದ ಪ್ರಕಾರ ವಾರದಲ್ಲಿ ಒಂದು ದಿನ ನಾನ್ ವೆಜ್ ಊಟ ಕೈದಿಗಳಿಗೆ ನೀಡಲಾಗುತ್ತದೆ. ವಾರದಲ್ಲಿನ ಪ್ರತಿ ಶುಕ್ರವಾರ ಮಟನ್, ಚಿಕನ್ ಊಟ ನೀಡಲಾಗುತ್ತದೆ. ಒಂದು ವಾರ ಮಟನ್, ಒಂದು ವಾರ ಚಿಕನ್ ಊಟ ನೀಡಲಾಗುತ್ತದೆ. ಈ ವಾರ ಮಟನ್ ಊಟ ನೀಡಲಾಗುತ್ತಿದ್ದು, 40 ಕೆಜಿ ಮಟನ್ ಜೈಲಿನೊಳಗೆ ಒಯ್ಯಲಾಗಿದೆ. ಪ್ರತಿ ಕೈದಿಗೆ 115 ಗ್ರಾಂ. ಮಟನ್ ನೀಡಲಾಗುತ್ತಿದ್ದು, ರಾತ್ರಿ ಊಟಕ್ಕೆ ಮಟನ್ ಸಿದ್ದವಾಗುತ್ತಿದೆ.
ಪುಸ್ತಕ ಮೊರೆ: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಇದೀಗ ಆಧ್ಯಾತ್ಮ ಪುಸ್ತಕಗಳ ಮೊರೆ ಹೋಗಿದ್ದಾರೆ. ಲಲಿತ ಸಹಸ್ರನಾಮ ಶ್ಲೋಕ ಪುಸ್ತಕ ಹಾಗೂ ಆಧ್ಯಾತ್ಮ ಪುಸ್ತಕ ಓದುತ್ತಿದ್ದಾರೆ. ಹೈ ಸೆಕ್ಯುರಿಟಿ ಸೆಲ್ ನಲ್ಲಿ ಒಂಟಿಯಾಗಿರುವ ನಟ ದರ್ಶನ್ ಬೇಸರ ಕಳೆಯಲು ದರ್ಶನ್ ಆಧ್ಯಾತ್ಮ ಪುಸ್ತಕಗಳ ಮೊರೆ ಹೋಗಿದ್ದಾರೆ. ಎರಡು ಪುಸ್ತಕಗಳನ್ನು ಬ್ಯಾಗ್ ನಲ್ಲಿ ತಂದಿದ್ದರು.
ಮುಂದುವರಿದ ಭದ್ರತೆ: ನಟ ದರ್ಶನ್ ಬಳ್ಳಾರಿ ಜೈಲ್ ಬಲ್ಲಿ ಬಂಧಿಯಾಗಿರುವ ಕಾರಣ ಸೆಂಟ್ರಲ್ ಜೈಲಿಗೆ ಬಿಗಿ ಭದ್ರತೆ ಇವತ್ತು ಮುಂದುವರಿದಿದೆ. ಜೈಲ್ ಮುಂಭಾಗದಲ್ಲಿ ಹಾಗೂ ಒಳ ಭಾಗದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.