Bengaluru: ಬೈಕ್ ಕಳ್ಳನ ಬಂಧನ: 12 ದ್ವಿಚಕ್ರ ವಾಹನ ಜಪ್ತಿ
Team Udayavani, Aug 30, 2024, 12:20 PM IST
ಬೆಂಗಳೂರು: ನಗರದಲ್ಲಿ ರಸ್ತೆ ಬದಿ ಹಾಗೂ ಮನೆಗಳ ಎದುರು ರಾತ್ರಿ ವೇಳೆ ನಿಲು ಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿ ಯನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೋರಹುಣಸೆಯ ಕಿರಣ್ (20) ಬಂಧಿತ ಆರೋಪಿ. ಈತನಿಂದ 9 ಲಕ್ಷ ರೂ. ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ರಾಮಾಲೇಔಟ್ನಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನ ಕಳ್ಳತನ ಸಂಬಂಧ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ವರ್ತೂರಿನ ಮತ್ಸಂದ್ರ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಕೊಳ್ಳೇಗಾಲದಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನಗಳನ್ನು ವರ್ತೂರಿನ ಸೋರಹುಣಸೆಯ ನೀಲಗಿರಿ ತೋಪಿನಲ್ಲಿ ನಿಲುಗಡೆ ಮಾಡಿದ್ದ. ಅಲ್ಲಿಂದ ಎಲ್ಲ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿ ಬಂಧನದಿಂದ ಬೆಂಗಳೂರು ಸೇರಿ ರಾಜ್ಯದ ಕೆಲ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 7 ಪ್ರಕರಣಗಳು ಪñ ಯಾಗಿವೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.