Railway: ಸಿದ್ಧಗಂಗಾ ಮಠದ ಮಾದರಿಯಲ್ಲಿ ಮೇಲ್ದರ್ಜೆಗೇರಲಿದೆ ತುಮಕೂರಿನ ರೈಲ್ವೆ ನಿಲ್ದಾಣ
Team Udayavani, Aug 30, 2024, 1:18 PM IST
ತುಮಕೂರು: ಇಲ್ಲಿನ ರೈಲು ನಿಲ್ದಾಣವನ್ನು ಪ್ರಯಾಣಿಕರ ಸ್ನೇಹಿ ಸೌಕರ್ಯಗಳೊಂದಿಗೆ 120 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ನವೀಕರಣಗೊಂಡ ನಿಲ್ದಾಣವು ಬಹು ಹಂತದ ಪಾರ್ಕಿಂಗ್ ವ್ಯವಸ್ಥೆ, ಆಧುನಿಕ ಪ್ರಯಾಣಿಕರ ಲಾಂಜ್ಗಳು, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಒಳಗೊಂಡಿರಲಿದೆ. ಅಲ್ಲದೇ, ಬೆಳೆಯುತ್ತಿರುವ ತುಮಕೂರಿನ ಭವಿಷ್ಯದ ಅಗತ್ಯಗಳನ್ನು ಪೂರೈಸಲು ಹೆಚ್ಚಿನ ಪ್ಲಾಟ್ಫಾರ್ಮ್ಗಳನ್ನು ನಿರ್ಮಿಸಲಾಗುತ್ತದೆ.
ತುಮಕೂರಿನ ಪುಣ್ಯಕ್ಷೇತ್ರ ಸಿದ್ಧಗಂಗಾ ಮಠದ ಮಾದರಿಯಲ್ಲಿ ಮೇಲ್ದರ್ಜೆಗೇರಲಿರುವ ಪ್ರಸ್ತಾವಿತ ಕಟ್ಟಡದ ಮುನ್ನೋಟವನ್ನು ಸಚಿವರು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.