Udupi ಇಂದ್ರಾಳಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
Team Udayavani, Aug 30, 2024, 11:12 PM IST
ಉಡುಪಿ: ಇಂದ್ರಾಳಿ ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆ ಸಮೀಪ ಸರಕಾರಿ ಬಾವಿಯ ಬಳಿ ಶುಕ್ರವಾರ ಅಪರಿಚಿತ ಗಂಡಸಿನ ಕೊಳೆತ ಶವ ಪತ್ತೆಯಾಗಿದೆ.
ವ್ಯಕ್ತಿ ಮೃತಪಟ್ಟು 10ಕ್ಕೂ ಅಧಿಕ ದಿನಗಳಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಶವವನ್ನು ಅಜ್ಜರಕಾಡು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನಿತ್ಯಾನಂದ ಒಳಕಾಡು ಸಹಕರಿಸಿದ್ದಾರೆ. ಪೊಲೀಸ್ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಕೊಡವೂರು ಹಿರಣ್ಯಧಾಮ ಲೇಔಟ್; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ
Udupi: ಜಿಲ್ಲೆಯಲ್ಲಿ ಮಾದಕ ಜಾಲ ವ್ಯಾಪಕ; ವರ್ಷದಲ್ಲಿ 28 ಮಾರಾಟ, 223 ಸೇವನೆ ಪ್ರಕರಣ
Parashurama Statue; ಧಾರ್ಮಿಕ ಭಾವನೆಗೆ ಧಕ್ಕೆ ತಂದವರನ್ನು ಸಮಾಜ ಬಹಿಷ್ಕರಿಸಬೇಕು
Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು
Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.