Lord’s Test: ಎಂಟನೇ ಕ್ರಮಾಂಕದಲ್ಲಿ ಆಡಲಿಳಿದು ಅಟ್ಕಿನ್ಸನ್‌ ಶತಕ


Team Udayavani, Aug 31, 2024, 12:08 AM IST

1-atki

ಲಂಡನ್‌: ಎಂಟನೇ ಕ್ರಮಾಂಕದಲ್ಲಿ ಆಡಲಿಳಿದು ಶತಕ ಬಾರಿಸಿದ ಗಸ್‌ ಅಟ್ಕಿನ್ಸನ್‌, ಶ್ರೀಲಂಕಾ ವಿರುದ್ಧದ ಲಾರ್ಡ್ಸ್‌ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಮೇಲುಗೈ ತಂದಿತ್ತಿದ್ದಾರೆ.

ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 427 ರನ್‌ ಪೇರಿಸಿದೆ. ಇದರಲ್ಲಿ ಅಟ್ಕಿನ್ಸನ್‌ ಗಳಿಕೆ 118 ರನ್‌. ಮೂಲತಃ ಬೌಲರ್‌ ಆಗಿರುವ ಅಟ್ಕಿನ್ಸನ್‌ ತಮ್ಮ ಕ್ರಿಕೆಟ್‌ ಬಾಳ್ವೆಯಲ್ಲಿ ಬಾರಿಸಿದ ಮೊದಲ ಶತಕ ಇದಾಗಿದೆ. 115 ಎಸೆತ ನಿಭಾಯಿಸಿದ ಅವರು 14 ಬೌಂಡರಿ ಹಾಗೂ 4 ಸಿಕ್ಸರ್‌ ಸಿಡಿಸಿ ಲಾರ್ಡ್ಸ್‌ ಅಂಗಳದಲ್ಲಿ ಮೆರೆದರು. ಈ ಐತಿಹಾಸಿಕ ಅಂಗಳದಲ್ಲಿ ಶತಕ ಬಾರಿಸಿದ ವಿಶ್ವದ ಕೇವಲ 6ನೇ ಬೌಲರ್‌ ಎಂಬುದು ಅಟ್ಕಿನ್ಸನ್‌ ಹೆಗ್ಗಳಿಕೆ. ಉಳಿದವರೆಂದರೆ ಗಾಬಿ ಅಲೆನ್‌, ರೇ ಇಲ್ಲಿಂಗ್‌ವರ್ತ್‌, ಬರ್ನಾರ್ಡ್‌ ಜೂಲಿಯನ್‌, ಸ್ಟುವರ್ಟ್‌ ಬ್ರಾಡ್‌ ಮತ್ತು ಅಜಿತ್‌ ಅಗರ್ಕರ್‌.
ಜವಾಬು ನೀಡಿದ ಲಂಕಾ 196ಕ್ಕೆ ಆಲೌಟ್‌ ಆಯಿತು.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.