ಆ.31ರಂದು ಆರೆಂಜ್ ಅಲರ್ಟ್; ಕರಾವಳಿಯಲ್ಲಿ ಮಳೆ ಸಾಧ್ಯತೆ
Team Udayavani, Aug 31, 2024, 1:06 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಆ.31ರಂದು ಆರೆಂಜ್ ಅಲರ್ಟ್ ಹಾಗೂ ಸೆ.1ರಿಂದ 3ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಾಧಾರಣ ಮಳೆಯಾಗಿದ್ದು, ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 30 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಏರಿಕೆ ಮತ್ತು 24 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.9 ಡಿ.ಸೆ. ಅಧಿಕ ಉಷ್ಣಾಂಶ ದಾಖಲಾಗಿತ್ತು.
ಉಡುಪಿ: ಜಿಲ್ಲೆಯಲ್ಲಿ ಹಲವೆಡೆ ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆ ಸುರಿದಿದೆ. ಬೈಂದೂರು, ಕಾರ್ಕಳ, ಹೆಬ್ರಿ, ಕುಂದಾಪುರ, ಕಾರ್ಕಳ, ಬ್ರಹ್ಮಾವರ, ಉಡುಪಿ ಸುತ್ತಮುತ್ತ ಸಾಧಾರಣ ಮಳೆ ಸುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.