Financial crisis:ಸ್ಪೈಸ್‌ಜೆಟ್‌ ಮೇಲೆ ಡಿಜಿಸಿಎ ಕಣ್ಗಾವಲು

Team Udayavani, Aug 31, 2024, 1:50 AM IST

Vimana 2

ಹೊಸದಿಲ್ಲಿ: ಸ್ಪೈಸ್‌ ಜೆಟ್‌ ಸಂಸ್ಥೆ ಆರ್ಥಿಕ ಬಿಕ್ಕಟ್ಟು ಎದುರಿಸು ತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶ ನಾಲಯ (ಡಿಜಿಸಿಎ)ವು ಸ್ಪೈಸ್‌ ಜೆಟ್‌ ವಹಿವಾಟುಗಳ ಮೇಲೆ ನಿಗಾ ಇರಿಸಲು ತೀರ್ಮಾನಿಸಿದೆ. ಆರ್ಥಿಕ ಬಿಕ್ಕಟ್ಟು ಎದುರಾದ ಬಳಿಕ ಸಂಸ್ಥೆಯ ಎಂಜಿನಿಯರಿಂಗ್‌ ಸೌಲಭ್ಯಗಳ ಬಗ್ಗೆ ಆ.7, ಆ.8ರಂದು ವಿಶೇಷ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಕೆಲವು ನ್ಯೂನ್ಯತೆಗಳು ಕಂಡುಬಂದ ಹಿನ್ನೆಲೆಯಲ್ಲಿ ಸ್ಪೈಸ್‌ಜೆಟ್‌ನ ಕಾರ್ಯಾಚರಣೆ ಮೇಲೆ ಕಣ್ಣಿಡಲು ಡಿಜಿಸಿಎ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.