Supreme Court: ಇತ್ಯರ್ಥಕ್ಕೆ ಬಾಕಿ ಉಳಿದಿವೆ 83 ಸಾವಿರ ಪ್ರಕರಣಗಳು
Team Udayavani, Aug 31, 2024, 2:02 AM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ನಲ್ಲಿ ಇನ್ನೂ 83 ಸಾವಿರ ಪ್ರಕರಣಗಳು ಬಾಕಿ ಉಳಿದಿವೆ ಎಂದು ವರದಿ ಯಾಗಿದೆ. ಇದು ಈವರೆಗಿನ ಅತೀದೊಡ್ಡ ದಾಖಲೆ ಯಾಗಿದೆ. 2013ರಲ್ಲಿ ಬಾಕಿ ಉಳಿದ ಪ್ರಕರಣಗಳ ಸಂಖ್ಯೆ 50 ಸಾವಿರದಿಂದ 66 ಸಾವಿರಕ್ಕೆ ಏರಿಕೆಯಾ ಯಿತು. 2014ರಲ್ಲಿ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಹಾಗೂ ನ್ಯಾ| ಆರ್.ಎಂ.ಲೋಧಾ ಅ ವಧಿಯಲ್ಲಿ ಪ್ರಕರಣಗಳ ಸಂಖ್ಯೆ 63 ಸಾವಿರಕ್ಕೆ ಇಳಿಕೆ ಯಾಗಿತ್ತು.
ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದ್ದ ಪ್ರಕರಣಗಳ ಸಂಖ್ಯೆ ಕೋವಿಡ್ ಸಂದರ್ಭದಲ್ಲಿ ಹೆಚ್ಚಾ ಯಿತು. ನ್ಯಾ| ಜೆ.ಎಸ್.ಖೆಹರ್ ಅಧಿಕಾರಾವಧಿಯಲ್ಲಿ ಕಾಗದ ರಹಿತ ಕೋರ್ಟ್ ವ್ಯವಸ್ಥೆ ಮತ್ತು ಕ್ಷಿಪ್ರವಾಗಿ ಪ್ರಕರಣ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಗೆ ತಂದಿದ್ದರು. ಈ ಅವಧಿಯಲ್ಲಿ ಸುಪ್ರೀಂನಲ್ಲಿ ಪ್ರಕರಣ ಗಳ ಸಂಖ್ಯೆ 56 ಸಾವಿರಕ್ಕೆ ಇಳಿಕೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.