Kanahosahalli: ತಡರಾತ್ರಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ ಅಸ್ವಸ್ಥೆಯ ಹತ್ಯೆ
Team Udayavani, Aug 31, 2024, 1:19 PM IST
ಕಾನಾಹೊಸಹಳ್ಳಿ (ವಿಜಯನಗರ): ವಿಜಯನಗರ ಜಿಲ್ಲೆಯ ಕಾನಾಹೊಸಹಳ್ಳಿ ಹೋಬಳಿಯ ತಿಪ್ಪೆಹಳ್ಳಿ ಗ್ರಾಮದ ಹೊರಹೊಲಯದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ,
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿ ಗ್ರಾಮದ ನೇತ್ರಾವತಿ (30) ಕೊಲೆಯಾದ ದುರ್ದೈವಿ, ಹಲವು ವರ್ಷಗಳಿಂದ ನೇತ್ರಾವತಿ ಮಾನಸಿಕ ಅಸ್ವಸ್ಥಳಾಗಿದ್ದು ಸುತ್ತಮುತ್ತಲಿನ ಗ್ರಾಮಗಳಲ್ಲಿ ಓಡಾಡಿಕೊಂಡಿದ್ದಳು ಎನ್ನಲಾಗಿದೆ. ಶುಕ್ರವಾರ ( ಆಗಸ್ಟ್ 30) ತಡರಾತ್ರಿ ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಕೃತ್ಯ ನಡೆದಿದ್ದು ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ಕಂಡುಬಂದಿದೆ.
ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು, ಹಾಗೂ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಹಾಗೂ ಕೂಡ್ಲಿಗಿ ಡಿವೈ ಎಸ್ ಪಿ ಮಲ್ಲೇಶಪ್ಪ ಮಲ್ಲಾಪುರ, ಹಾಗೂ ಸಿಪಿಐ ವೆಂಕಟಸ್ವಾಮಿ, ಕಾನಾಹೊಸಹಳ್ಳಿ ಪಿಎಸೈ ಸಿದ್ದರಾಮಪ್ಪ ಬಿದರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,
ಇದನ್ನೂ ಓದಿ: Sedam: ಐತಿಹಾಸಿಕ ಮಳಖೇಡ ಕೋಟೆಯ ಗೋಡೆ ಕುಸಿತ… ನಿವಾಸಿಗಳಲ್ಲಿ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.