Kasargod: ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದಾಗ ಸಾವು
Team Udayavani, Aug 31, 2024, 7:42 PM IST
ಕಾಸರಗೋಡು: ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾದಿಂದ ಸಿಗರೇಟ್ ವ್ಯಾಪಾರಿ ಸೂರ್ಲು ಕುಂದಿಲದ ದಾಮೋದರ ಭಕ್ತ(57) ಸಾವಿಗೀಡಾದರು.
ಕಾಸರಗೋಡು ಪೇಟೆಯಲ್ಲಿ ಸ್ಕೂಟರ್ನಲ್ಲಿ ದಾಮೋದರ ಭಕ್ತ ಅವರು ಸಂಚರಿಸುತ್ತಿದ್ದಾಗ ಎದೆನೋವಿನ ಅನುಭವವಾಗಿದ್ದು, ಕೂಡಲೇ ಸ್ಕೂಟರನ್ನು ರಸ್ತೆ ಬದಿ ನಿಲ್ಲಿಸುತ್ತಿದ್ದಂತೆ ಕುಸಿದು ಬಿದ್ದರು. ಕೂಡಲೇ ಅವರನ್ನು ಅಲ್ಲಿದ್ದವರು ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.