ಚೀನಾ-ಫಿಲಿಪ್ಪೀನ್ಸ್‌ ನೌಕೆಗಳ ಢಿಕ್ಕಿ: ವಾಗ್ವಾದ ಬಿರುಸು


Team Udayavani, Aug 31, 2024, 9:39 PM IST

13

ತೈಪೆ: ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ಮತ್ತು ಫಿಲಿಪ್ಪೀನ್ಸ್‌  ನೌಕೆಗಳು ಢಿಕ್ಕಿ ಹೊಡೆದಿವೆ. ಈ ವಿಚಾರಕ್ಕೆ ಸಂಬಂಧಿಸಿ ಚೀನಾ-ತೈವಾನ್‌ ಪರಸ್ಪರ ಆರೋಪ ಮಾಡಿಕೊಂಡಿವೆ.

“ನಮ್ಮ ನೌಕೆಯ ಮೇಲೆ ಫಿಲಿಪೈನ್ಸ್‌ನ ನೌಕೆಯು ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದಿದೆ ‘ ಎಂದು ಚೀನಾ ಆರೋಪಿಸಿದೆ. ಇನ್ನೊಂದೆಡೆ ಫಿಲಿಪೈನ್ಸ್‌ನ ಕರಾವಳಿ ಕಾವಲು ಪಡೆ, ಚೀನಾದ ನೌಕೆ ನೌಕೆಯ ಮೇಲೆ ದಾಳಿ ನಡೆಸಿ, ಹಾನಿ ಮಾಡಿದೆ ಎಂದು  ಪ್ರತ್ಯಾರೋಪಿಸಿದೆ.

ಚೀನಾ ಅಕ್ರಮ ಪ್ರವೇಶ ತಡೆಯಲು ಫಿಲಿಪೈನ್‌ ತನ್ನ ವ್ಯಾಪ್ತಿಯಲ್ಲಿರುವ ಸಬೀನಾ ಶೋಲ್‌ನಲ್ಲಿ ಕಳೆದ ಏಪ್ರಿಲ್‌ನಿಂದ ಕಾವಲು ಪಡೆ ನೌಕೆಯನ್ನು ಲಂಗರು ಹಾಕಿತ್ತು.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.