Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್ನಲ್ಲಿ “ಎಕ್ಸ್’ ಬಳಕೆಗೆ ತಡೆ
Team Udayavani, Aug 31, 2024, 10:03 PM IST
ಸಾವೋ ಪೌಲೋ: ತಪ್ಪು ಮಾಹಿತಿಗಳನ್ನು ಹರಡುತ್ತಿದೆ ಎಂಬ ಆರೋಪದ ಮೇಲೆ ಎಲಾನ್ ಮಸ್ಕ್ ಅವರ ಸಾಮಾಜಿಕ ಜಾಲತಾಣ “ಎಕ್ಸ್’ (ಹಿಂದೆ ಟ್ವಿಟರ್) ಬಳಕೆಗೆ ಬ್ರೆಜಿಲ್ನಲ್ಲಿ ತಡೆ ಹೇರಲಾಗಿದೆ.
ವಾಕ್ ಸ್ವಾತಂತ್ರ್ಯ, ಎಕ್ಸ್ ಮೂಲಕ ದ್ವೇಷದ ಮಾತು, ಸುಳ್ಳು ಸುದ್ದಿ ಹರಡುವ ಮತ್ತು ಕಾನೂನಿನ ಮೇಲೆ ದಾಳಿ ಮಾಡುವ ಖಾತೆಗಳ ಮೇಲೆ ನಿರ್ಬಂಧ ಹೇರಲು ಮಸ್ಕ್ ನಿರಾಕರಿಸಿದ್ದರು. ಅಲ್ಲದೆ “ಎಕ್ಸ್’ ಬ್ರೆಜಿಲ್ನಲ್ಲಿ ತನ್ನ ಪರವಾಗಿ ಕಾನೂನು ಪ್ರತಿನಿಧಿಗಳನ್ನು ನೇಮಕ ಮಾಡುವಂತೆ ಸುಪ್ರೀಂಕೋರ್ಟ್ ನೀಡಿದ ಸೂಚನೆ ಪಾಲಿಸಿರಲಿಲ್ಲ. ಕೋರ್ಟ್ ತೀರ್ಮಾನದಿಂದ ಬ್ರೆಜಿಲ್ನಲ್ಲಿ 4 ಕೋಟಿ ಮಂದಿ ಬಳಕೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.