Gadag:ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ

ಕೈದಿಗಳನ್ನು ಜೈಲಿಗೆ ಕರೆದುಕೊಂಡು ಹೋದ ಸಂದರ್ಭ ಘಟನೆ

Team Udayavani, Aug 31, 2024, 10:24 PM IST

1-ddasd

ಗದಗ :ಕರ್ತವ್ಯ ನಿರತ ಡಿಎಆರ್ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ(ಆ 31) ರಂದು ನಡೆದಿದೆ.

ಡಿಎಆರ್ ಪೊಲೀಸ್ ವಾಹನ ಚಾಲಕ ಬಸವರಾಜ ವಿಠಲಾಪೂರ(41) ಮೃತರು. ಧಾರವಾಡದ ಜುಬಿಲಿ ಸರ್ಕಲ್ ಬಳಿ ವಾಹನ ಚಾಲನೆ ಮಾಡುತ್ತಿರುವ ಸಂದರ್ಭದಲ್ಲಿ ಹೃದಯ ಸ್ತಂಭನವಾಗಿದ್ದು ತತ್ ಕ್ಷಣ ಜುಬಿಲಿ ಸರ್ಕಲ್ ಬಳಿ ಜರ್ಮನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಬಸವರಾಜ ವಿಠಲಾಪೂರ ಅವರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

ಕಾರಾಗೃಹ ಕೈದಿಗಳ ಬದಲಾವಣೆ ಹಿನ್ನೆಲೆಯಲ್ಲಿ ಗದಗ ಸಬ್ ಜೈಲ್ ನಿಂದ 7 ಕೈದಿಗಳನ್ನು ಧಾರವಾಡ ಜೈಲಿಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಘಟನೆ ನಡೆದಿದೆ. ಪೇದೆ ನಿಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿಎಆರ್ ಡಿವೈಎಸ್ಪಿ ವಿದ್ಯಾನಂದ ನಾಯಕ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.