West Bengal; ಅತ್ಯಾಚಾರಕ್ಕೆ ಗಲ್ಲೇ ಶಿಕ್ಷೆ: ಹೊಸ ಮಸೂದೆ
Team Udayavani, Sep 1, 2024, 6:31 AM IST
ಕೋಲ್ಕತಾ: ಕೋಲ್ಕತಾದ ವೈದ್ಯ ಕಾಲೇಜಲ್ಲಿ ಟ್ರೈನಿ ವೈದ್ಯೆ ಮೇಲೆ ರೇಪ್ ಮತ್ತು ಹತ್ಯೆ ಪ್ರಕರಣ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಲ ಸರಕಾರವು ಸೋಮವಾರದಿಂದ 2 ದಿನಗಳ ವಿಶೇಷ ಅಧಿವೇಶನ ಕರೆದಿದೆ. ಸಿಎಂ ಮಮತಾ ಘೋಷಿಸಿರುವಂತೆ, ಕಠಿನ ಅತ್ಯಾಚಾರ ನಿಗ್ರಹ ಕಾನೂನನ್ನು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.
ಮಸೂದೆಯ ಅನ್ವಯ, ಇಂಥ ಪ್ರಕರಣಗಳ ವಿಚಾರಣೆಗೆ ಕಾಲಮಿತಿ ನಿಗದಿಪಡಿಸಲಾಗುತ್ತದೆ. ತಪ್ಪಿತಸ್ಥರಿಂದ ಪಡೆಯುವ ದಂಡದ ಮೊತ್ತವನ್ನೂ ಹೆಚ್ಚಿಸಲಾಗುತ್ತದೆ. ಒಂದು ವೇಳೆ, ಅದು ಅತ್ಯಾಚಾರ-ಕೊಲೆ ಪ್ರಕರಣವಾಗಿದ್ದರೆ, ತಪ್ಪಿತಸ್ಥರಿಗೆ ಮರಣದಂಡನೆಯೇ ಏಕೈಕ ಶಿಕ್ಷೆಯಾಗಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಮಸೂದೆಯಲ್ಲಿ ಏನಿದೆ?
ಎಲ್ಲ ಅತ್ಯಾಚಾರಕ್ಕೂ ಜೀವಾವಧಿ/ ಗಲ್ಲುಶಿಕ್ಷೆ
ಸಂತ್ರಸ್ತೆಯ ವಯಸ್ಸು ಎಷ್ಟೇ ಆಗಿದ್ದರೂ ಇದೇ ಶಿಕ್ಷೆ
ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ಕಾಲಮಿತಿ
ಅಪರಾಧಿಗಳಿಂದ ಪಡೆಯುವ ದಂಡ ಹೆಚ್ಚಳ
ಅತ್ಯಾಚಾರ-ಕೊಲೆ ಆಗಿದ್ದರೆ ಮರಣದಂಡನೆ ಏಕೈಕ ಶಿಕ್ಷೆ
ಜತೆಗೆ, ಅಪರಾಧಿಗೆ ಭಾರೀ ಪ್ರಮಾಣದ ದಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.