ಸರಕಾರಿ ಅಧಿಕಾರಿಗಳ ಸಂಶೋಧನ ತರಬೇತಿ ಕಟ್ಟಡಕ್ಕೆ ಡಾ.ರಂಜನ್‌ ಆರ್‌. ಪೈ ಶಂಕುಸ್ಥಾಪನೆ

ಎರಡು ಕೋ.ರೂ. ವೆಚ್ಚದ ಸುಸಜ್ಜಿತ ಕಟ್ಟಡದ ಸಂಪೂರ್ಣ ವೆಚ್ಚ ಭರಿಸಲಿರುವ ಮಾಹೆ ವಿವಿ

Team Udayavani, Sep 1, 2024, 6:35 AM IST

MAHE-GOVT

ಉಡುಪಿ: ಮಾಹೆ ವಿ.ವಿ.ಯು ಜಿಲ್ಲೆಯ ಸರಕಾರಿ ಅಧಿಕಾರಿಗಳ ಸಂಶೋಧನೆ ತರಬೇತಿ ಮತ್ತು ಕ್ರೀಡಾ ಸಂಸ್ಥೆಗೆ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಿದ್ದು, ಅದರಂತೆ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ಕಾರ್ಯ ಇತ್ತೀಚೆಗೆ ನಡೆಯಿತು.

ಅಜ್ಜರಕಾಡಿನ ನಾಯರ್‌ಕೆರೆ ಸಮೀಪದಲ್ಲಿ ಸರಕಾರಿ ಅಧಿಕಾರಿಗಳ ಸಂಶೋಧನ ತರಬೇತಿ ಹಾಗೂ ಕ್ರೀಡಾ ಸಂಸ್ಥೆಯ ಕಟ್ಟಡ ಶಂಕುಸ್ಥಾಪನೆಯನ್ನು ಆ.26ರಂದು ಎಂಇಎಂಜಿ ಗ್ರೂಪ್‌ ಅಧ್ಯಕ್ಷರೂ ಆದ ಮಾಹೆ ಟ್ರಸ್ಟ್‌ ಅಧ್ಯಕ್ಷ ಡಾ| ರಂಜನ್‌ ಆರ್‌. ಪೈ ಅವರು ನೆರವೇರಿಸಿದರು.

ಸರಕಾರಿ ಅಧಿಕಾರಿಗಳ ಸಂಶೋಧನ ತರಬೇತಿ ಹಾಗೂ ಕ್ರೀಡಾ ಸಂಸ್ಥೆಯ ನಿರ್ಮಾಣಕ್ಕೆ ಅಗತ್ಯ ಕಟ್ಟಡದ ವ್ಯವಸ್ಥೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಮಾಹೆ ವಿ.ವಿ.ಗೆ ಕೋರಿಕೆ ಬಂದಿದ್ದ ಹಿನ್ನೆಲೆಯಲ್ಲಿ ಡಾ| ರಂಜನ್‌ ಆರ್‌. ಪೈ ಅವರು ಅದನ್ನು ಪರಿಶೀಲಿಸಿ ಮಾಹೆ ವತಿಯಿಂದ ಕಟ್ಟಡ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದರು.

ಸುಮಾರು 18 ಸಾವಿರ ಚದರ ಅಡಿ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಕಟ್ಟಡ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಮಾಹೆ ವಿ.ವಿ. ಭರಿಸಲಿದೆ. ಟೆಂಡರ್‌ ಪ್ರಕ್ರಿಯೆ ಮೂಲಕವೇ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಮಾಹೆ ವಿ.ವಿ.ಯ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ತಿಳಿಸಿದರು.

ಶಂಕುಸ್ಥಾಪನೆ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಯಶ್‌ಪಾಲ್‌ ಸುವರ್ಣ ವಹಿಸಿದ್ದರು. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌, ಪ್ರಸಾದ್‌ ನೇತ್ರಾಲಯದ ಅಧ್ಯಕ್ಷ ಡಾ| ಕೃಷ್ಣಪ್ರಸಾದ್‌ ಕೂಡ್ಲು, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್‌., ಕರಾವಳಿ ಕಾವಲು ಪಡೆ ಎಸ್‌ಪಿ ಮಿಥುನ್‌ ಕುಮಾರ್‌, ಎಡಿವೈಎಸ್‌ ಕಾರ್ಯದರ್ಶಿ ಡಾ| ರೋಶನ್‌ ಕುಮಾರ್‌ ಶೆಟ್ಟಿ, ಪೌರಾಯುಕ್ತ ರಾಯಪ್ಪ, ಉದ್ಯಮಿಗಳಾದ ನಾಗೇಶ್‌ ಹೆಗ್ಡೆ, ಮನೋಹರ ಶೆಟ್ಟಿ, ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.