HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ
Team Udayavani, Sep 1, 2024, 6:28 AM IST
ಹಾಸನ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನ ಹಾಗೂ ಕಾಂಗ್ರೆಸ್ನಿಂದ ರಾಜಭವನ ಚಲೋ ಬಗ್ಗೆ ನಾನು ಈಗ ಏನನ್ನೂ ಮಾತನಾಡುವುದಿಲ್ಲ. ಸಮಯ ಬರುತ್ತದೆ, ಆಗ ಮಾತನಾಡುವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪ್ರತಿಕ್ರಿಯಿಸಿದರು.
ಹೊಳೆನರಸೀಪುರ ತಾಲೂಕು ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದೆ ಹಾಸನಕ್ಕೆ ಬರುತ್ತೇ ನೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇ ನೆ. ಮಂಡಿ ನೋವು ಬಿಟ್ಟರೆ ಆರೋಗ್ಯ ಸರಿಯಿದೆ, ತೊಂದರೆಯೇನಿಲ್ಲ. ರಂಗನಾಥನ ಆಶೀರ್ವಾದದಿಂದ ಇನ್ನೂ ನಾಲ್ಕಾರು ವರ್ಷ ರಾಜಕೀಯ ಮಾಡುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.