Integrated ವೈದ್ಯರು ಆಯುರ್ವೇದ,ಅಲೋಪಥಿ ಚಿಕಿತ್ಸೆ ನೀಡಬಹುದು
Team Udayavani, Sep 1, 2024, 6:32 AM IST
ಬೆಂಗಳೂರು: ಕರ್ನಾಟಕ ಆಯುರ್ವೇದ ಮತ್ತು ಯುನಾನಿ ಪ್ರಾಕ್ಟೀಶನರ್ಸ್ ಬೋರ್ಡಿನ ಇಂಟಿಗ್ರೇಟೆಡ್ ಶೆಡ್ನೂಲಿನಲ್ಲಿ ನೋಂದಾಯಿತ ವೈದ್ಯ ರನ್ನು ಇಂಟಿಗ್ರೇಟೆಡ್ ವೈದ್ಯರೆಂದು ಪರಿಗಣಿಸಲಾಗುತ್ತಿದ್ದು, ಅವರು ಆಯುರ್ವೇದ ಮತ್ತು ಆಧುನಿಕ ವೈದ್ಯ ಪದ್ಧತಿಗಳೆರಡರಲ್ಲೂ ಚಿಕಿತ್ಸೆ ನೀಡಬಹುದಾಗಿದೆ.
ಇಂತಹ ವೈದ್ಯರ ಆಸ್ಪತ್ರೆ ಅಥವಾ ಕ್ಲಿನಿಕ್ಗಳನ್ನು ಜನರು ಗುರುತಿಸಲು ಸುಲಭವಾಗಲು ನಾಮಫಲಕವನ್ನು ಮೇಲ್ಭಾಗದಲ್ಲಿ ತಿಳಿ ಹಸುರು ಮತ್ತು ಕೆಳಭಾಗದಲ್ಲಿ ಆಕಾಶ ನೀಲಿ ಬಣ್ಣ (ಶೇ. 50ರ ಅನುಪಾತ)ದಲ್ಲಿ ಇರುವಂತೆ ರಚಿಸಿ ಅಳವಡಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ ಎಂದು ಕರ್ನಾಟಕ ಸ್ಟೇಟ್ ರಿಜಿಸ್ಟರ್ಡ್ ಇಂಟಿಗ್ರೇಟೆಡ್ ಮೆಡಿಕಲ್ ಪ್ರಾಕ್ಟೀಶನರ್ಸ್ ಅಸೋಸಿಯೇಶನ್ ಅಧ್ಯಕ್ಷ ಡಾ| ಅರವಿಂದ್ ಪರಾಡ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.