Daily Horoscope: ವ್ಯವಹಾರಸ್ಥರಿಗೆ ನಿರಾಳ ಭಾವ, ಉದ್ಯೋಗ ಹುಡುಕುವವರಿಗೆ ಶುಭಸೂಚನೆ


Team Udayavani, Sep 1, 2024, 7:25 AM IST

1-horoscope

ಮೇಷ: ವಿರಾಮವಾದರೂ ದಿನವಿಡೀ ಚಟುವಟಿಕೆಗಳು. ನಾನಾಬಗೆಯ ವ್ಯವಹಾರಗಳ ಧಾವಂತ. ಮನೆಯಲ್ಲಿ ಸಂಭ್ರಮದ ವಾತಾವರಣ. ಹತ್ತಿರದ ದೇವಾಲಯ, ವೃದ್ಧಾಶ್ರಮಕ್ಕೆ ಭೇಟಿ. ಹಿರಿಯರಿಗೆ, ಗೃಹಿಣೆ, ಮಕ್ಕಳಿಗೆ ಸಮಾಧಾನದ ದಿನ.

ವೃಷಭ: ವಿಶಿಷ್ಟ ವ್ಯಕ್ತಿಗಳ ಪರಿಚಯ. ವ್ಯವಹಾರ ಕ್ಷೇತ್ರದಲ್ಲಿ ಹೊಸ ಅನುಭವ. ಸಂಸ್ಥೆಯ ಹೊಸ ನಿವೇಶನದಲ್ಲಿ ಕಟ್ಟಡದ ಕೆಲಸ ವೀಕ್ಷಣೆ ಅನಾಥಾಶ್ರಮ, ಆಸ್ಪತ್ರೆಗಳಿಗೆ ಭೇಟಿ. ಮಕ್ಕಳು, ಹಿರಿಯರು, ಗೃಹಿಣಿಯರಿಗೆ ನೆಮ್ಮದಿ.

ಮಿಥುನ: ಮನೆಯಲ್ಲಿ ವಿರಾಮದ ಭಾವ. ಬಾಕಿಯುಳಿದಿರುವ ಕೆಲಸಗಳನ್ನು ನಾಳೆ ಮುಗಿಸುವ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಭಾವ. ಉದ್ಯೋಗ ಹುಡುಕುವವರಿಗೆ ಶುಭಸೂಚನೆ. ಹಿರಿಯರಿಗೆ, ಗೃಹಿಣಿ, ಮಕ್ಕಳಿಗೆ ಸಮಾಧಾನದ ವಾತಾವರಣ.

ಕರ್ಕಾಟಕ: ದೇವತಾರಾಧನೆಯಿಂದ ಮನೆಯಲ್ಲಿ ಶಾಂತಿ. ಸಹೋದ್ಯೋಗಿಗಳ ಸೌಹಾರ್ದ ಭೇಟಿ. ವ್ಯವಹಾರ ಕ್ಷೇತ್ರದ ಮಿತ್ರರ ಸಂದರ್ಶನ. ಉದ್ಯೋಗ ಅರಸುತ್ತಿರುವ ಶಿಕ್ಷಿತರಿಗೆ ಅವಕಾಶಗಳು ಗೋಚರ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ.

ಸಿಂಹ: ವ್ಯವಹಾರ ಸುಧಾರಣೆಯ ಚಿಂತೆ. ನೂತನ ಗೃಹ ನಿರ್ಮಾಣ ಪ್ರಗತಿಯಲ್ಲಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೈದ್ಯರು, ಎಂಜಿನಿಯರರು, ನ್ಯಾಯವಾದಿಗಳು ಮೊದಲಾದವರಿಗೆ ಕೆಲಸದ ಒತ್ತಡ.

ಕನ್ಯಾ: ಸಹೋದ್ಯೋಗಿ ಮಿತ್ರರೊಂದಿಗೆ ಭೇಟಿ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಹೊಸ ರೀತಿಯ ಉದ್ಯಮದ ಕಲ್ಪನೆಗೆ ಮೂರ್ತರೂಪ.

ತುಲಾ: ಹಿರಿಯ ಆತ್ಮೀಯರಿಂದ ಮಾರ್ಗದರ್ಶನ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಪಾಲುದಾರಿಕೆ ವ್ಯವಹಾರದಲ್ಲಿ ಹಿನ್ನಡೆ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ.

ವೃಶ್ಚಿಕ: ನೆಮ್ಮದಿಯ ಜೀವನಕ್ಕೆಕೊರತೆಯಾಗದು. ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಚೇತರಿಕೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.

ಧನು: ಸಾಂಸಾರಿಕ ಆವಶ್ಯಕತೆಗಳ ಕಡೆಗೆ ಗಮನ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಸಣ್ಣ ಪ್ರವಾಸದ ಸಾಧ್ಯತೆ. ಸಮಾಜಸೇವೆ ಹಾಗೂ ಪರಿಸರ ರಕ್ಷಣೆ ಚಟುವಟಿಕೆಗಳಲ್ಲಿ ಮಗ್ನತೆ.

ಮಕರ: ಸಾವಧಾನದಿಂದ ಮುಂದುವರಿದರೆ ಕಾರ್ಯಸಿದ್ಧಿ. ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾಗಿ ಸಮಾಧಾನ.ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ಪೂರ್ವ ದಿಕ್ಕಿನಲ್ಲಿ ಸಣ್ಣ ಪ್ರಯಾಣದ ಸಾಧ್ಯತೆ.ಹಳೆಯ ಒಡನಾಡಿಗಳ ಭೇಟಿ.

ಕುಂಭ: ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದಲ್ಲಿ ವಿಶೇಷ ಆಸಕ್ತಿ. ಸೇವಾಕಾರ್ಯಗಳಿಂದ ಗೌರವ ಪ್ರಾಪ್ತಿ. ಹಿರಿಯರಿಗೆ ಸ್ವಾವಲಂಬಿ ಬದುಕು.ಗೃಹಿಣಿಯರಿಗೆ ಸೊÌàದ್ಯೋಗದಲ್ಲಿ ಮುನ್ನಡೆ.

ಮೀನ: ಕರ್ಮಕಾರಕನಾದ ಶನಿಯಿಂದ ಸತ್ಕರ್ಮಗಳಿಗೆ ಪ್ರೇರಣೆ ನೀಡಿಕೆ. ಗಳಿಕೆಯ ಅನ್ಯಮಾರ್ಗಗಳು ಸುಲಭದಲ್ಲಿ ಗೋಚರ. ಇಷ್ಟದೇವತಾರ್ಚನೆಯಿಂದ ಸಮಸ್ಯೆಗಳು ದೂರ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ. ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.