Puttur: ಮರಗಳಿಂದ ತೊಗಟೆ ಕೆತ್ತಿ ಸಾಗಾಟ ಮಾಡುತ್ತಿದ್ದ ಕೇರಳದ ಮೂವರ ಬಂಧನ
Team Udayavani, Sep 1, 2024, 8:55 AM IST
ಪುತ್ತೂರು: ಬಂಟಾಜೆ ರಕ್ಷಿತಾರಣ್ಯದಲ್ಲಿ ಮರಗಳಿಂದ ತೊಗಟೆಯನ್ನು ಕೆತ್ತಿ ಸಾಗಾಟ ಮಾಡಿದ ಕೇರಳದ ಮೂವರು ಆರೋಪಿಗಳನ್ನು ಪುತ್ತೂರು ಅರಣ್ಯ ಇಲಾಖೆಯವರು ಬಂಧಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಬದಿಯಡ್ಕದ ಸುನಿಲ್ ಕುಮಾರ್, ಸುರೇಶ್, ದಿನೇಶ್ ಬಂಧಿತ ಆರೋಪಿಗಳು.
ಬನ್ಪು, ಅಂಡಿಪುನರ್, ಬೇಂಗ ಜಾತಿಯ ಮರಗಳ ತೊಗಟೆಯನ್ನು ಕೆತ್ತಿ ಕೊಂಡೊಯ್ಯಲಾಗಿದೆ. ತೊಗಟೆ ಕೆತ್ತುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂದಿಸಿದ್ದಾರೆ.
ಬಂಧಿತರನ್ನು ಶನಿವಾರ (ಶ.31) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
Guttigaru: ಕಮರಿಗೆ ಉರುಳಿದ ಕಾರು; ಗಾಯ
Kadaba ಕೋಡಿಂಬಾಳ ಮರಬಿದ್ದು ವ್ಯಕ್ತಿ ಸಾವು ಪ್ರಕರಣ: 2 ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ!
MUST WATCH
ಹೊಸ ಸೇರ್ಪಡೆ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.