Belthangady: 2 ತಿಂಗಳಿಂದ ಆತಂಕ ಹುಟ್ಟಿಸಿದ್ದ ಚಿರತೆ ಕೊನೆಗೂ ಸೆರೆ
Team Udayavani, Sep 1, 2024, 10:04 AM IST
ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ನಡೆದಿದೆ.
ಸವಣಾಲು ಗ್ರಾಮದಲ್ಲಿ ಕಳೆದ 2 ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು.
ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ 2 ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ.
ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೆರೆಯಾಗಿದ್ದು, ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.