Subramanya; ಪೋಸ್ಟ್‌ ಪ್ರೊಡಕ್ಷನ್‌ ನಲ್ಲಿ ರವಿಶಂಕರ್‌ ನಿರ್ದೇಶನದ ‘ಸುಬ್ರಹ್ಮಣ್ಯ’


Team Udayavani, Sep 1, 2024, 10:55 AM IST

Subramanya; ಪೋಸ್ಟ್‌ ಪ್ರೊಡಕ್ಷನ್‌ ನಲ್ಲಿ ರವಿಶಂಕರ್‌ ನಿರ್ದೇಶನ ‘ಸುಬ್ರಹ್ಮಣ್ಯ’

ನಟ ರವಿಶಂಕರ್‌ ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ ಅದ್ವೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.

ಕಳೆದ ಆಯುಧ ಪೂಜೆಗೆ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಲಾಗಿತ್ತು. ಈಗ ಚಿತ್ರತಂಡದ ಹೊಸ ಅಪ್‌ಡೇಟ್‌ ನೀಡಲು ಮುಂದಾಗಿದೆ. ಸುಬ್ರಹ್ಮಣ್ಯ ಸಿನಿಮಾದ ಶೇ 60 ಭಾಗದ ಶೂಟಿಂಗ್‌ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಮುಂಬೈನ ಶಾರುಖ್‌ ಒಡೆತನದ ರೆಡ್‌ ಚಿಲ್ಲೀಸ್‌ ಸ್ಟುಡಿಯೋದಲ್ಲಿ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ.

ಮುಂಬೈ, ಹೈದರಾಬಾದ್‌, ಬೆಂಗಳೂರು ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ವಿಎಫ್ಕ್ಸ್‌ ಮತ್ತು ಸಿಜಿಐ ಕೆಲಸಗಳು ನಡೆಯುತ್ತಿವೆ. ಸುಬ್ರಹ್ಮಣ್ಯ ಸಿನಿಮಾದ ಫ‌ಸ್ಟ್‌ಲುಕ್‌ ಪೋಸ್ಟರ್‌ ಅನ್ನು ಚಿತ್ರತಂಡ ಶೀಘ್ರದಲ್ಲೇ ಅನಾವರಣಗೊಳಿಸಲು ಮುಂದಾಗಿದೆ. ಈ ಪೋಸ್ಟರ್‌ ಮೂಲಕ ಸುಬ್ರಹ್ಮಣ್ಯ ಪ್ರಪಂಚವನ್ನು ಚಿತ್ರತಂಡ ಪರಿಚಯಸಲು ಹೊರಟಿದೆ.

ಸೋಷಿಯೋ ಫ್ಯಾಂಟಸಿ ಅಡ್ವೆಂಚರ್ಸ್‌ ಸಿನಿಮಾವನ್ನು ಎಸ್‌ ಜಿ ಮೂವೀ ಮೇಕರ್ಸ್‌ ಬ್ಯಾನರ್‌ನಡಿ ತಿರುಮಲ ರೆಡ್ಡಿ ಮತ್ತು ಅನಿಲ್‌ ಕಡಿಯಾಲ ಬಂಡವಾಳ ಹಾಕಿದ್ದಾರೆ.ರವಿ ಬಸ್ರೂರ್‌ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.