![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 1, 2024, 11:40 AM IST
ಬೆಂಗಳೂರು: ನಕಲಿ ನೋಟು ಚಲಾವಣೆ ಪ್ರಕರಣ ದಲ್ಲಿ ಪಶ್ಚಿಮ ಬಂಗಾಳ ಮೂಲದ ಅಪರಾಧಿಗೆ ಎನ್‌ಐಎ ವಿಶೇಷ ನ್ಯಾಯಾಲಯ 6 ವರ್ಷಗಳ ಜೈಲು ಶಿಕ್ಷೆ, 5 ಸಾವಿರ ರೂ.ದಂಡ ವಿಧಿಸಿ ಆದೇಶಿಸಿದೆ.
ಪಶ್ಚಿಮ ಬಂಗಾಳದ ಶರೀಫುಲ್ಲಾ ಇಸ್ಲಾಂ ಅಲಿಯಾಸ್ ಶರೀಫುದ್ದೀನ್ ಶಿಕ್ಷೆಗೊಳಗಾದ ಅಪರಾಧಿ. 2018ರಲ್ಲಿ ಚಿಕ್ಕೋಡಿ ಠಾಣೆಯಲ್ಲಿ ದಾಖಲಾಗಿದ್ದ ನಕಲಿ ನೋಟು ಚಲಾವಣೆ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಳು ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದರು. ಈ ಪ್ರಕರಣದ ತನಿಖೆಯನ್ನು ಎನ್‌ಐಎಸ್ ನಡೆಸಿ ಆರೋಪಿ ಪಟ್ಟಿ ಸಲ್ಲಿಸಿತ್ತು. ಅಪ ರಾಧಿ ಶರೀಫುಲ್ಲಾ ಬಾಂಗ್ಲಾದೇಶದ ಭಾರತ ಗಡಿಭಾಗ ದಿಂದ ಭಾರತದ ಇತರ ಭಾಗಗಳಿಗೆ 82 ಸಾವಿರ ರೂ. ಮೌಲ್ಯದ 41 ನಕಲಿ ನೋಟು ಚಲಾವಣೆ ಮಾಡಲು ಇತರೆ 6 ಅಪರಾಧಿಗಳ ಜತೆ ಸೇರಿ ಸಂಚು ರೂಪಿಸಿದ್ದ. ಪಶ್ಚಿಮ ಬಂಗಾಳದಲ್ಲಿ ನಕಲಿ ನೋಟು ಚಲಾವಣೆ ಮಾಡುವ ಉದ್ದೇಶದಿಂದ ಸಂಹವನ ಸಾಧಿಸಲು ನಕಲಿ ದಾಖಲೆ ನೀಡಿ ಸಿಮ್ ಕಾರ್ಡ್ ಪಡೆದಿದ್ದ. ಇದು ತನಿಖೆಯ ವೇಳೆ ದೃಢಪಟ್ಟಿತ್ತು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.