Bajpe ವಿಮಾನದಲ್ಲಿ ಸಿಗರೇಟು ಸೇವನೆ, ಪ್ರಕರಣ ದಾಖಲು
Team Udayavani, Sep 1, 2024, 11:28 PM IST
ಬಜಪೆ: ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಇಂಡಿಗೋ ವಿಮಾನದಲ್ಲಿ ಬಂದ ಪ್ರಯಾಣಿಕ ಮಂಜೇಶ್ವರದ ಮುಶಾದಿಕ್ ಹುಸೇನ್ (24) ವಿಮಾನದ ಸುರಕ್ಷತೆಯನ್ನು ಉಲ್ಲಂಘಿಸಿ ಸಿಗರೇಟು ಸೇವನೆ ಮಾಡಿದ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ. 31ರಂದು ಸಂಜೆ ವಿಮಾನ ಮಂಗಳೂರಿಗೆ ಆಗಮಿಸುವ ಸ್ವಲ್ಪ ಸಮಯದ ಮೊದಲು ಶೌಚಾಲಯದಲ್ಲಿ ಸಿಗರೇಟು ಸೇವನೆ ಮಾಡಿದ ಬಗ್ಗೆ ವಿಮಾನದ ಅಧಿಕಾರಿಗಳು ಬಜಪೆ ಠಾಣೆಯಲ್ಲಿ ದೂರು ನೀಡಿದ್ದು, ಅವನ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.