MUDA ಹಗರಣ: ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅಮಾನತು
ಕೋಲಾಹಲ ಮೂಡಿಸಿರುವ ಹಗರಣದಲ್ಲಿ ಮೊದಲ ತಲೆದಂಡ
Team Udayavani, Sep 2, 2024, 10:12 PM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಹಿಂದೆ ಮುಡಾ ಆಯುಕ್ತರಾಗಿದ್ದ KAS ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಸರಕಾರ ಅಮಾನತು ಮಾಡಿದೆ. ಭಾರೀ ಕೋಲಾಹಲ ಮೂಡಿಸಿರುವ ಹಗರಣದಲ್ಲಿ ಮೊದಲ ತಲೆದಂಡ ಇದಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿ ಈಗಗಾಲೇ ಬಿಜೆಪಿ ಮತ್ತು ಜೆಡಿಎಸ್ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಈ ವೇಳೆ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿರುವ ಜಿ.ಟಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿರುವುದು ಪ್ರಕರಣದಲ್ಲಿ ಇನ್ನಷ್ಟು ಕುತೂಹಲ ಮೂಡಿಸಿದೆ.
ಇದನ್ನೂ ಓದಿ:KPSC EXAM: ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ನಡೆಸಿ: ಸಿದ್ದರಾಮಯ್ಯ
ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಆದೇಶಾನುಸಾರವಾಗಿ ಅಮಾನತುಗೊಳಿಸಿ ಕಾರ್ಯದರ್ಶಿ ಉಮಾದೇವಿ ಅವರು ಸೋಮವಾರ (ಸೆ2) ರಂದು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.