Ramanagara; ಅತ್ತೆಗೆ ಮನಸೋ ಇಚ್ಛೆ ಹೊಡೆದ ಸೊಸೆ:ವಿಡಿಯೋ ವೈರಲ್
Team Udayavani, Sep 2, 2024, 10:57 PM IST
ರಾಮನಗರ: ಚನ್ನಪಟ್ಟಣ ತಾಲೂಕಿನ ಅಬ್ಬೂರುದೊಡ್ಡಿ ಗ್ರಾಮದಲ್ಲಿ ಸೊಸೆಯೊಬ್ಬಳು ಅತ್ತೆಯನ್ನು ಮನೆ ಬಿಟ್ಟು ಹೋಗುವಂತೆ ಹೇಳುತ್ತ ಮನಸೋ ಇಚ್ಛೆ ಹೊಡೆಯುತ್ತಿರುವ ವೀಡಿಯೋ ವೈರಲ್ ಆಗಿದೆ. ತಾಯಿಯ ಮೇಲೆ ಪತ್ನಿ ಹಲ್ಲೆ ಮಾಡುತ್ತಿದ್ದರೆ ಅದನ್ನು ತಪ್ಪಿಸಬೇಕಾದ ಮಗನೇ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾನೆ ಎಂದು ಸಂಬಂಧಿ ಕರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಗಳಲ್ಲಿ ವೀಡಿಯೋ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸೊಸೆ ಸಂಜನಾ ಮತ್ತು ಮಗ ರವೀಂದ್ರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂಜನಾ ಮತ್ತು ರವೀಂದ್ರ ತಲೆ ಮರೆಸಿಕೊಂಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.