Kadaba-ಪಂಜ ರಸ್ತೆ: ಸಂಚಾರ ಕಷ್ಟ; ಚರಂಡಿ ಹೂಳು ತುಂಬಿ ರಸ್ತೆಯಲ್ಲೇ ಹರಿಯುವ ಮಳೆ ನೀರು

ಡಾಮರು ಎದ್ದು ಹೋಗಿ ದೊಡ್ಡ ಗಾತ್ರದ ಹೊಂಡ ನಿರ್ಮಾಣ

Team Udayavani, Sep 3, 2024, 2:41 PM IST

Kadaba-ಪಂಜ ರಸ್ತೆ: ಸಂಚಾರ ಕಷ್ಟ; ಚರಂಡಿ ಹೂಳು ತುಂಬಿ ರಸ್ತೆಯಲ್ಲೇ ಹರಿಯುವ ಮಳೆ ನೀರು

ಕಡಬ: ತಾಲೂಕು ಕೇಂದ್ರ ವಾಗಿರುವ ಕಡಬವನ್ನು ಸಂಪರ್ಕಿಸುವ ಜಿಲ್ಲಾ ಮುಖ್ಯ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯ ಕಲ್ಲಂತಡ್ಕ ಸೇರಿ ವಿವಿಧ ಭಾಗದಲ್ಲಿ ಡಾಮರು ಎದ್ದು ಹೋಗಿ ದೊಡ್ಡ ಗಾತ್ರದ ಹೊಂಡಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ರಸ್ತೆಯಲ್ಲಿಯೇ ಮಳೆ ನೀರು ಹರಿ ಯುತ್ತಿದ್ದು, ಚರಂಡಿ ಮಣ್ಣು ಮತ್ತು ಕೆಸರಿನಿಂದ ತುಂಬಿಕೊಂಡಿದೆ. ಬಹುತೇಕ ಕಟ್ಟಡಗಳ ಎದುರಿನಿಂದ ಮಳೆನೀರು ನೇರವಾಗಿ ರಸ್ತೆಗೆ ನುಗ್ಗುವುದರಿಂದಾಗಿ ರಸ್ತೆಯೇ ಚರಂಡಿಯಂತಾಗಿದೆ. ಕಡಬ ದಿಂದ ಕೋಡಿಂಬಾಳದ ಓಂತ್ರಡ್ಕದ ತನಕ ಅಲ್ಲಲ್ಲಿ ರಸ್ತೆಯುದ್ದಕ್ಕೂ ನಿರ್ಮಾಣ ವಾಗಿರುವ ಹೊಂಡಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಕೊಂಡು ವಾಹನ ಚಲಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಡಬದಿಂದ ಪಂಜವನ್ನು ಸಂಪರ್ಕಿಸುವ 9.7 ಕಿ.ಮೀ. ಉದ್ದದ ರಸ್ತೆಯಲ್ಲಿ ಕಡಬದಿಂದ ಕೋಡಿಂಬಾಳದ ಓಂತ್ರಡ್ಕ ಶಾಲೆಯ ತನಕ (2.4 ಕಿ.ಮೀ) ರಸ್ತೆ ಹಾಗೂ ಬಾಕಿ ಉಳಿದಿರುವ 7.2 ಕಿ.ಮೀ. ಉದ್ದದ ರಸ್ತೆಯನ್ನು ಅಂದಿನ ಸಚಿವರಾಗಿದ್ದ ಎಸ್‌. ಅಂಗಾರ ಅವರ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಇದೀಗ ರಸ್ತೆ ಸಂಪೂರ್ಣ ಹಾಳಾಗಿದೆ.

ಕಡಬದಿಂದ ಪಂಜ, ನಿಂತಿಕಲ್‌, ಬೆಳ್ಳಾರೆ ಮೂಲಕ ಹಲವು ಸರಕಾರಿ ಬಸ್‌ ಸಹಿತ ಇತರ ವಾಹನಗಳು ಇದರಲ್ಲಿ ಸಂಚರಿಸುತ್ತಿದ್ದು, ಮುಖ್ಯ ರಸ್ತೆಯಾಗಿ ರುವುದರಿಂದ ಶೀಘ್ರ ದುರಸ್ತಿ ಮಾಡಬೇಕು ಎಂಬುದು ಜನರ ಆಗ್ರಹವಾಗಿದೆ.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

1(1

Madanthyar: ಬಾಲಕಿಯರ ಹಾಸ್ಟೆಲ್‌ ಕಟ್ಟಡ ಅನಾಥ!

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.