Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು


Team Udayavani, Sep 3, 2024, 2:36 PM IST

2-gundlupete

ಗುಂಡ್ಲುಪೇಟೆ(ಚಾಮರಾಜನಗರ): ಬೈಕ್ ಗೆ ಪಿಕ್ ಅಪ್ ವಾಹನ ಗುದ್ದಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪಟ್ಟಣದ ಹೊರ ವಲಯದ ಕಲ್ಯಾಣ ಕೊಳದ ಬಳಿ ಸೆ.3ರ ಮಂಗಳವಾರ ನಡೆದಿದೆ.

ತಾಲೂಕಿನ ಕಂದೇಗಾಲ ಗ್ರಾಮದ ಸಿದ್ದರಾಜು(46) ಮೃತಪಟ್ಟ ಸವಾರ.

ಸಿದ್ದರಾಜು ಪಟ್ಟಣದ ಸ್ವಗ್ರಾಮಕ್ಕೆ ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಪಿಕ್ ಅಪ್ ವಾಹನವೊಂದು ಗುದ್ದಿ ಪರಾರಿಯಾಗಿದೆ. ಘಟನೆಯಲ್ಲಿ ಸಿದ್ದರಾಜು ತಲೆಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಮೃತ ಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಮೃತನ ಬೈಕ್ ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಡಿಕ್ಕಿ ಹೊಡೆದು ಪರಾರಿಯಾದ ಪಿಕ್ ಅಪ್ ವಾಹನದ ಪತ್ತೆ ಕಾರ್ಯ  ನಡೆಯುತ್ತಿದೆ.

 

 

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Bandipur ಬೇಟೆಗೆ ಬಂದ ಹುಲಿಗೆ ಝಾಡಿಸಿ ಒದ್ದ ಕಾಡೆಮ್ಮೆ!

Bandipur ಬೇಟೆಗೆ ಬಂದ ಹುಲಿಗೆ ಝಾಡಿಸಿ ಒದ್ದ ಕಾಡೆಮ್ಮೆ!

Gundlupete: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ

Gundlupete: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.