Muddu Rakshasi Movie: ಮುದ್ದು ರಾಕ್ಷಸಿಯಾದ ಕ್ಯಾಂಡಿಕ್ರಶ್
Team Udayavani, Sep 3, 2024, 3:27 PM IST
ಚಂದನ್ ಶೆಟ್ಟಿ- ನಿವೇದಿತಾ ಗೌಡ ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ್ದ ಚಿತ್ರಕ್ಕೆ ಇಟ್ಟಿದ್ದ “ಕ್ಯಾಂಡಿಕ್ರಶ್’ ಟೈಟಲ್ ಇದೀಗ ಬದಲಾಗಿದೆ. ಚಿತ್ರಕ್ಕೆ “ಮುದ್ದು ರಾಕ್ಷಸಿ’ ಎಂದು ಟೈಟಲ್ ಇಡಲಾಗಿದೆ.
ಪುನೀತ್ ಶ್ರೀನಿವಾಸ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಸೈಕೋಥ್ರಿಲ್ಲರ್ ಕಥಾಹಂದರ ದ ಚಿತ್ರವಿದು.
ಮೋಹನ್ ಕುಮಾರ್ ಈ ಸಿನಮಾದ ನಿರ್ಮಾಪಕರು. ಮುದ್ದು ರಾಕ್ಷಸಿ ಚಿತ್ರದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಲ್ಲದೆ ಎ.ಕರುಣಾಕರ್ ಅವರು ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.