Tragedy: ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಮಗ
Team Udayavani, Sep 3, 2024, 3:58 PM IST
ಹುಬ್ಬಳ್ಳಿ: ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಪಾಲಕರು ಅಪ್ರಾಪ್ತ ಮಗನಿಗೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ಗಾಮನಗಟ್ಟಿ ರಸ್ತೆಯ ರಾಧಿಕಾ ಪಾರ್ಕ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಸಮೃದ್ದ ಭೈರಿದೇವರಕೊಪ್ಪ (13) ಎಂಬಾತನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನಿಗೆ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ. ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಎಪಿಎಂಸಿ-ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Mamata Banerjee: ಕೋಲಾಹಲ- ಅತ್ಯಾ*ಚಾರ ತಡೆ ಮಸೂದೆ ಮಂಡಿಸಿದ ಪಶ್ಚಿಮಬಂಗಾಳ ಸರ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.